Slider

ಉಮಂಗ್ ಡಿಎಲ್ಎಕ್ಸ್

NET QUANTITY -  1   N
Share

ಉಷಾ ಉಮಂಗ್ ಡಿಲಕ್ಸ್ ಹೊಲಿಗೆ ಮೆಷಿನ್ ಒಂದು ಸ್ಟ್ಯಾಂಡರ್ಡ್ ನೇರ ಹೊಲಿಗೆ ಮೆಷಿನ್ ಆಗಿದ್ದು, ಆಕರ್ಷಕ ಹಸಿರು ಬಣ್ಣದಲ್ಲಿ ಬರುತ್ತದೆ. ಚೌಕಾಕಾರದ ಆರ್ಮ್ ಬಾಡಿಯನ್ನು ಹೊಂದಿರುವುದರಿಂದ ಈ ಮೆಷಿನ್ ಗಟ್ಟಿಮುಟ್ಟಾಗಿದೆ ಮತ್ತು ಹೆಚ್ಚು ಕಾಲ ಬಾಳಿಕೆ ಬರುತ್ತದೆ. ಇತರೆ ವೈಶಿಷ್ಟ್ಯತೆಗಳೆಂದರೆ ಆಟೊ ಟ್ರಿಪ್ಪಿಂಗ್, ಸೂಕ್ತವಾದ ಹೊಲಿಗೆ ರಚನೆ ಮತ್ತು ಏಕರೂಪದ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್ ಹಾಗೂ ಬಾಬಿನ್‌ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ ವಿಧದ ಸ್ಲೈಡ್ ಪ್ಲೇಟ್. ಅಷ್ಟೇ ಅಲ್ಲದೆ ಇದು ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್ಅನ್ನೂ ಹೊಂದಿದೆ.

ಈಗ ಖರೀದಿಸಿ

  • ಐಎಸ್ಐ ಗುರುತು
  • ಚೌಕಾಕಾರದ ಆರ್ಮ್ ಬಾಡಿ
  • ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
  • ಏಕರೂಪದ ಬಾಬಿನ್ ವೈಂಡಿಂಗ್‌ಗಾಗಿ ಆಟೊ ಟ್ರಿಪ್ಪಿಂಗ್ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಅದು ಸೂಕ್ತವಾದ ಹೊಲಿಗೆ ರಚನೆಯನ್ನು ನೀಡುತ್ತದೆ.
  • ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್.
  • ಬಾಬಿನ್‌ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ ವಿಧದ ಸ್ಲೈಡ್ ಪ್ಲೇಟ್.
  • ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
  • ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
  • ಎಕಾನಮಿ ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
1)       ಮೆಷಿನ್‌ನ ಬಣ್ಣ : ಗಾಢ ಹಸಿರು
2)      ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ : ಕ್ಯಾಮ್ ಮೋಶನ್
3)      ನೀಡಲ್ ಬಾರ್ ಥ್ರೆಡ್ ಗೈಡ್ : ಕರ್ವ್ಡ್ ವಿಧ

*MRP Inclusive of all taxes
Design, feature and specifications mentioned on website are subject to change without notice