
products
ಉಷಾ ಉಮಂಗ್ ಹೊಲಿಗೆ ಮೆಷಿನ್ ಈ ಮುಂದಿನ ಬಹಳಷ್ಟು ವೈಶಿಷ್ಟ್ಯತೆಗಳೊಂದಿಗೆ ಬರುತ್ತದೆ – ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್, ಆಟೊ ಟ್ರಿಪ್ಪಿಂಗ್ ಬಾಬಿನ್ ವೈಂಡರ್, ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್, ಫ್ಯಾಬ್ರಿಕ್ ಮೇಲೆ ನೀಡಲ್ ಬಾರ್ನ ಒತ್ತಡವನ್ನು ಸರಿಹೊಂದಿಸಲು ಸ್ಕ್ರೂ ವಿಧದ ಪ್ರೆಸ್ಸರ್ ಹಾಗೂ ಬಾಬಿನ್ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ ವಿಧದ ಸ್ಲೈಡ್ ಪ್ಲೇಟ್.
1) ಬಾಡಿ | : | ದುಂಡಗೆ |
2) ಮೆಷಿನ್ನ ಬಣ್ಣ | : | ಕಪ್ಪು |
*MRP Inclusive of all taxes
Design, feature and specifications mentioned on website are subject to change without notice