Price 5 850.00 - 5 850.00
Description [vc_row][vc_column][vc_tta_accordion][vc_tta_section title="விளக்கம்" tab_id="1534920717480-27b18fff-a727"][vc_column_text]உஷா டெய்லர் டீலக்ஸ் தையல் இயந்திரம் அடிப்படையான நேரடி தையல் மாடலாகும் மற்றும் டெய்லர்களுக்கான இயல்பான தேர்வாக இது உள்ளது சீரான பாபின் வைன்டிங்கிற்கான ஸ்பிரிங் லோடு செய்யப்பட்டுள்ள பாபின் வைன்டர் மற்றும் சிறந்த தையல் உருவாக்கம் போன்ற அமசங்களுடன் இந்த இயந்திரம் வருகிறது,மற்றும் எளிதான முன்னோக்கிய மற்றும் பின்னோக்கிய தையல் கட்டுப்பாட்டிற்காக லீவர் வகை தையல் சீராக்கி உள்ளது கூடுதலாக, இயந்திரத்தில் பாபினை எளிதான உள்நுழைத்தலுக்காக ஒரு ஸ்லைட் பிளேட் உள்ளது
இப்போதே வாங்கவும்
[/vc_column_text][/vc_tta_section][vc_tta_section title="அம்சங்கள்" tab_id="1536240246894-881d8bab-928d"][vc_column_text]
  • ஐஎஸ்ஐ குறியீடு
  • எளிதான முன்னோக்கு மற்றும் பின்னோக்கு தையல் கட்டுப்பாட்டடிற்ஆக்க லீவர் வகை தையல் சீராக்கி.
  • சிறந்த தையலை உருவாக்கும், சீரான பாபின் வைன்டிங்கான தானியங்கி டிரிப்பிங் ஸ்பிரிங் லோடு செய்யப்பட்ட பாபின் வைன்டர்
  • ஊசி உலக்கை அழுத்தம் கட்டுப்படுத்துவதற்காக ஸ்க்ரூ வகை அழுத்த சரிசெய்தல்
  • எக்ஸ் ஸ்டான்ட் மற்றும் ஷீட் மெட்டல் ஸ்டான்ட் போன்ற பிற ஃபுட் மாறுபாடுகளாக கிடைக்கிறது
  • சிக்கனமான பிளாஸ்டிக் பேஸ் உறை & தரநிலையான பிளாஸ்டிக் பேஸ் உறை போன்ற பிற கை மாறுபாடுகளுடன் கிடைக்கிறது
  • மோட்டாருடன் இயக்க விருப்பத்தேர்வு
[/vc_column_text][/vc_tta_section][vc_tta_section title="தொழில்நுட்ப தரவரைவுகள்" tab_id="1534920825009-d2bd03d2-fe4d"][vc_column_text]
1) உடல் வடிவம் : வட்டம்
2) இயந்திரத்தின் வண்ணம் : கருப்பு
3) நூல் டேக் அப் லீவரின் இயக்கம் : கேம் இலைகள்
4) ஊசி பார் த்ரெட் வழிகாட்டி : வளைவு வகை
5)  ஊசி பிளேட் மற்றும் ஸ்லைட் பிளேட் : ஸ்லைட் வகை
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ನೋವಾ ಹೊಲಿಗೆ ಮೆಷಿನ್ ಸಮಕಾಲೀನ ನೋಟವನ್ನು ಹೊಂದಿರುವ ಆಧುನಿಕ ಕಾಲದ ಮೆಷಿನ್ ಆಗಿದ್ದು, ಸುಲಭವಾಗಿ ಸಾಗಿಸಲು ನೆರವಾಗಲು ಇದಕ್ಕೆ ಹ್ಯಾಂಡಲ್ಅನ್ನು ಜೋಡಿಸಲಾಗಿದೆ ಹಾಗೂ ಅಲ್ಯುಮಿನಿಯಂ ಡೈ ಕಾಸ್ಟ್ ಬಾಡಿಯನ್ನು ಹೊಂದಿರುವ ಇದು ಹಗುರವಾದ ಸುಧಾರಿತ ನೇರ ಹೊಲಿಗೆಯ ಮೆಷಿನ್ ಆಗಿದೆ. ಈ ಮೆಷಿನ್ ಫೂಟ್ ಮೆಕ್ಯಾನಿಸಂನ ನೆರವಿನಿಂದ ಕಾರ್ಯಾಚರಿಸುತ್ತದೆ. ಇದು ಹೊಲಿಯುವ ಜಾಗದಲ್ಲಿ ಚೆನ್ನಾಗಿ ಕಾಣಲು ಬ್ಯಾಟರಿಯಿಂದ ಚಾಲಿತ ಬಿಲ್ಟ್ ಇನ್ ಎಲ್ಇಡಿ ಲೈಟ್‌ಅನ್ನು ಹೊಂದಿದೆ ಹಾಗೂ ಬಿಲ್ಟ್ ಇನ್ ಥ್ರೆಡ್ ಕಟರ್, ಫ್ಯಾಬ್ರಿಕ್ ಸೆಲೆಕ್ಟರ್ ನಾಬ್, ಆಟೊ ಟ್ರಿಪ್ಪಿಂಗ್, ಸೂಕ್ತವಾದ ಹೊಲಿಗೆ ರಚನೆ ಮತ್ತು ಏಕರೂಪದ ಬಾಬಿನ್ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್ ಮೊದಲಾದ ವೈಶಿಷ್ಟ್ಯತೆಗಳನ್ನು ಒಳಗೊಂಡಿದೆ.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536325492343-53c678ed-6bc0"][vc_column_text]
  • ಆಧುನಿಕ ಮತ್ತು ಸಮಕಾಲೀನ ನೋಟ.
  • ಅಲ್ಯುಮಿನಿಯಂ ಡೈ ಕಾಸ್ಟ್ ಬಾಡಿಯನ್ನು ಹೊಂದಿರುವ ಹಗುರವಾದ ಸುಧಾರಿತ ನೇರ ಹೊಲಿಗೆಯ ಮೆಷಿನ್, ಹ್ಯಾಂಡಲ್ಅನ್ನು ಹೊಂದಿರುವುದರಿಂದ ಅದನ್ನು ಸುಲಭವಾಗಿ ಸಾಗಿಸಬಹುದು.
  • ಹೊಲಿಯುವ ಜಾಗದಲ್ಲಿ ಚೆನ್ನಾಗಿ ಕಾಣಲು ಬ್ಯಾಟರಿಯಿಂದ ಚಾಲಿತ ಬಿಲ್ಟ್ ಇನ್ ಎಲ್ಇಡಿ ಲೈಟ್‌
  • ಕತ್ತರಿಗಳ ಬಳಕೆಯನ್ನು ಕಡಿಮೆ ಮಾಡಲು ಬಿಲ್ಟ್ ಇನ್ ಥ್ರೆಡ್ ಕಟರ್.
  • ಹೊಲಿಗೆ ಮತ್ತು ಎಂಬ್ರಾಯ್ಡರಿಗೆ ಅನುವು ಮಾಡಿಕೊಡಲು ಫೀಡ್ ಡಾಗ್‌ಗಳ ಸ್ಥಾನವನ್ನು ಸರಿಹೊಂದಿಸುವುದಕ್ಕಾಗಿ ಫೀಡ್ ಡ್ರಾಪ್ ನಾಬ್.
  • ವಿವಿಧ ಫ್ಯಾಬ್ರಿಕ್‌ಗಳ ಮೇಲೆ ಸರಾಗವಾಗಿ ಕೆಲಸ ಮಾಡಲು ಅಡ್ವಾನ್ಸ್ ಪ್ರೆಸ್ಸರ್ ಅಡ್ಜಸ್ಟರ್.
  • ಕ್ವಿಲ್ಟಿಂಗ್ ಮತ್ತು ಡೆನಿಮ್‌ನಂತಹ ಭಾರದ ಫ್ಯಾಬ್ರಿಕ್ ಮೇಲೆ ಕೆಲಸ ಮಾಡಲು ಹೆಚ್ಚುವರಿ ಪ್ರೆಸ್ಸರ್ ಫೂಟ್ ಲಿಫ್ಟ್.
  • ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ರಚನೆಗಾಗಿ ಒನ್ ಟಚ್ ರಿವರ್ಸ್ ಹೊಲಿಗೆ ಬಟನ್.
  • ಸೂಕ್ತವಾದ ಹೊಲಿಗೆಗಾಗಿ ಕ್ಯಾಲಿಬ್ರೇಟೆಡ್ ಥ್ರೆಡ್ ಟೆನ್ಷನ್ ಅಡ್ಜಸ್ಟರ್.
  • ಸುಲಭ ಕಾರ್ಯಾಚರಣೆಗಾಗಿ ಡಯಲ್ ವಿಧದ ಸ್ಟಿಚ್ ಲೆಂತ್ ಅಡ್ಜಸ್ಟರ್.
  • ಪ್ರೆಸ್ಸರ್ ಫೂಟ್ಅನ್ನು ಸುಲಭವಾಗಿ ಜೋಡಿಸಲು ಮತ್ತು ತೆಗೆಯಲು ಪ್ರೆಸ್ಸರ್ ಫೂಟ್ ಮೇಲೆ ಸ್ನ್ಯಾಪ್.
  • ಅನುಕೂಲಕರ ಸಮಾಂತರ ಹೊಲಿಗೆಗಾಗಿ ಗ್ರ್ಯಾಜ್ವೇಟೆಡ್ ನೀಡಲ್ ಪ್ಲೇಟ್.
  • ಮೆಂಟೆನೆನ್ಸ್ ರಹಿತ ಮೆಷಿನ್ ಏಕೆಂದರೆ ಕನಿಷ್ಠ ಆಯಿಲಿಂಗ್ ಸಾಕಾಗುತ್ತದೆ.
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಬಾಬಿನ್ ಸಿಸ್ಟಮ್ : ಅಡ್ವಾನ್ಸ್ ಸ್ಪಿಂಡಲ್ ವಿಧ
2)      ಬಾಡಿಯ ಆಕಾರ : ಚೌಕಾಕಾರ
3)      ಮೆಷಿನ್ ಬಣ್ಣ : ಡ್ಯುಯಲ್ ಕಲರ್
5)      ಶಟಲ್ ರೇಸ್ : ಓಪನ್ ವಿಧ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಉಷಾ ಟೈಲರ್ ಡಿಲಕ್ಸ್ ಹೊಲಿಗೆ ಮೆಷಿನ್ ಒಂದು ಮೂಲಭೂತ ನೇರ ಹೊಲಿಗೆ ಮಾಡೆಲ್ ಆಗಿದೆ ಮತ್ತು ಟೈಲರ್‌ಗಳಿಗೆ ಒಂದು ಉತ್ತಮ ಆಯ್ಕೆಯ ಮೆಷಿನ್ ಆಗಿದೆ. ಈ ಮೆಷಿನ್ ಸೂಕ್ತವಾದ ಹೊಲಿಗೆ ರಚನೆ ಮತ್ತು ಏಕರೂಪದ ಬಾಬಿನ್ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ಸ್ಟಿಚ್ ರೆಗ್ಯುಲೇಟರ್ ಮೊದಲಾದ ವೈಶಿಷ್ಟ್ಯತೆಗಳೊಂದಿಗೆ ಬರುತ್ತದೆ. ಜೊತೆಗೆ ಈ ಮೆಷಿನ್ ಬಾಬಿನ್‌ಅನ್ನು ಸುಲಭವಾಗಿ ಒಳಸೇರಿಸಲು ಸ್ಲೈಡ್ ಪ್ಲೇಟ್ಅನ್ನು ಹೊಂದಿದೆ.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536240246894-881d8bab-928d"][vc_column_text]
  • ಐಎಸ್ಐ ಗುರುತು
  • ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
  • ಏಕರೂಪದ ಬಾಬಿನ್ ವೈಂಡಿಂಗ್‌ಗಾಗಿ ಆಟೊ ಟ್ರಿಪ್ಪಿಂಗ್ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಅದು ಸೂಕ್ತವಾದ ಹೊಲಿಗೆ ರಚನೆಯನ್ನು ನೀಡುತ್ತದೆ.
  • ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
  • ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
  • ಎಕಾನಮಿ ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಬಾಡಿಯ ಆಕಾರ : ದುಂಡಗೆ
2)      ಮೆಷಿನ್‌ನ ಬಣ್ಣ : ಕಪ್ಪು
3)      ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ : ಕ್ಯಾಮ್ ಮೋಶನ್
4)      ನೀಡಲ್ ಬಾರ್ ಥ್ರೆಡ್ ಗೈಡ್ : ಕರ್ವ್ಡ್ ವಿಧ
5)      ನೀಡಲ್ ಪ್ಲೇಟ್ ಮತ್ತು ಸ್ಲೈಡ್ ಪ್ಲೇಟ್ : ಸ್ಲೈಡ್ ವಿಧ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
Product Info
tailoring machine

டெய்லர் டிஎல்எக்ஸ்

usha nova foot operated tailoring machine

ನೋವಾ ಫೂಟ್

tailoring machine

ಟೇಲರ್ ಡಿಎಲ್ಎಕ್ಸ್