Description |
[vc_row][vc_column][vc_tta_accordion][vc_tta_section title="വിവരണം" tab_id="1534920717480-27b18fff-a727"][vc_column_text]ശബ്ദമില്ലാത്ത സ്റ്റിച്ചിംഗിനായി ലിങ്ക് മോഷൻ മെക്കാനിസം ഉപയോഗിച്ച് പ്രവർത്തിക്കുന്ന ഒരു ആധുനിക സ്ട്രെയിറ്റ് സ്റ്റിച്ച് മെഷീനാണ് Usha ലിങ്ക് ഡീലക്സ് തയ്യൽ മെഷീൻ. കാര്യക്ഷമതയ്ക്കും ഉൽപാദനക്ഷമതയ്ക്കും പുറമേ,1000 എസ്പിഎം(മിനിറ്റിൽ തുന്നൽ) വേഗതയിൽ പ്രവർത്തിക്കാൻ യന്ത്രത്തിന് കഴിയും. ഈ മോഡലിൽ സ്ക്വയർ ആം ബോഡി സജ്ജീകരിച്ചിരിക്കുന്നു, അത് ശക്തവും ഈടുള്ളതുമാക്കുന്നു.
[/vc_column_text][/vc_tta_section][vc_tta_section title="സവിശേഷതകള്" tab_id="1536325712738-f1d77afa-23ad"][vc_column_text]
- ഐഎസ്ഐ അടയാളപ്പെടുത്തിയത്
- സ്ക്വയർ ആം ബോഡി അതിനെ ശക്തവും ഈടുനില്ക്കുന്നതുമാക്കുന്നു.
- ശബ്ദമില്ലാത്ത സ്റ്റിച്ചിംഗിനായുള്ള ലിങ്ക് മോഷൻ സംവിധാനം.
- മികച്ച കാര്യക്ഷമതയ്ക്കായി 1000 എസ്പിഎം വരെ ഉയർന്ന വേഗത.
- എളുപ്പമുള്ള റിവേര്സ് സ്റ്റിച്ച് നിയന്ത്രണത്തിനായി റൌണ്ട് ടൈപ്പ് സ്റ്റിച്ച് റെഗുലേറ്റർ.
- മികച്ച തുന്നൽ രൂപീകരണത്തിന് സഹായിക്കുന്ന ബോബിന്റെ ഏകീകൃത വൈൻഡിംഗിനായി ഓട്ടോ ട്രിപ്പിംഗ് സ്പ്രിംഗ് ലോഡുചെയ്ത ബോബിൻ വൈൻഡർ.
- ബോബിൻ, ബോബിൻ കേസ് എന്നിവ എളുപ്പത്തിൽ ഉൾപ്പെടുത്തുന്നതിനായി ഹിഞ്ച്ഡ് ടൈപ്പ് നീഡില് പ്ലേറ്റ്.
- എളുപ്പത്തിലുള്ള പരിപാലനത്തിനായി ഓപ്പൺ ടൈപ്പ് ഷട്ടിൽ റേസ്.
- എക്സ് സ്റ്റാൻഡ്, ഷീറ്റ് മെറ്റൽ സ്റ്റാൻഡ് തുടങ്ങിയ മറ്റ് ഫുട്ട് വേരിയന്റുകളോടൊപ്പം ലഭ്യമാണ്.
- ഇക്കോണമി പ്ലാസ്റ്റിക് ബേസ് കവർ, സ്റ്റാൻഡേർഡ് പ്ലാസ്റ്റിക് ബേസ് കവർ പോലുള്ള മറ്റ് ഹാൻഡ് വേരിയന്റുകളോടൊപ്പം ലഭ്യമാണ്
- മോട്ടോർ ഉപയോഗിച്ച് പ്രവർത്തിക്കാനുള്ള ഓപ്ഷൻ
[/vc_column_text][/vc_tta_section][vc_tta_section title="സാങ്കേതിക വിവരണം" tab_id="1534920825009-d2bd03d2-fe4d"][vc_column_text]
1) മെഷീൻ നിറം |
: |
കറുപ്പ് |
2) നീഡില് ബാർ ത്രെഡ് ഗൈഡ് |
: |
വളഞ്ഞ തരം |
3) പ്രെഷര് ക്രമീകരണം |
: |
സ്ക്രൂ ടൈപ്പ് |
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row][vc_row][vc_column][vc_column_text]
[/vc_column_text][/vc_column][/vc_row] |
[vc_row][vc_column][vc_tta_accordion][vc_tta_section title="Description" tab_id="1534920717480-27b18fff-a727"][vc_column_text]The Usha Umang sewing machine comes with a whole lot of features including a lever type stitch regulator, an auto tripping bobbin winder, an open type shuttle race for easy maintenance, a screw type presser to adjust the pressure of the needle bar on the fabric for ease of use, and a hinge type slide plate for easy insertion of bobbin.
Country of Origin: India
Foot variant also available.
[/vc_column_text][vc_column_text]Also Available in Regional Retail Stores
[/vc_column_text][/vc_tta_section][vc_tta_section title="Features" tab_id="1536583956388-cdc4590b-ccab"][vc_column_text]
- ISI Mark
- Lever type stitch regulator for easy forward and reverse stitch control.
- Auto tripping spring loaded bobbin winder for uniform bobbin winding which results into perfect stitch formation.
- Open type shuttle race for easy maintenance.
- Hinge type slide plate for easy insertion of bobbin.
- Screw type pressure adjustment for controlling the needle bar pressure.
- Only available as Hand variant and perfect choice to gift someone you love.
- Option to operate with Motor.
[/vc_column_text][/vc_tta_section][vc_tta_section title="Technical Specifications" tab_id="1534920825009-d2bd03d2-fe4d"][vc_column_text]
1) Body |
: |
Round |
2) Machine Color |
: |
Black |
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row] |
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಉಷಾ ಉಮಂಗ್ ಸಮ್ಮಿಶ್ರ ಹೊಲಿಗೆ ಮೆಷಿನ್ ಈ ಮುಂದಿನ ಬಹಳಷ್ಟು ವೈಶಿಷ್ಟ್ಯತೆಗಳೊಂದಿಗೆ ಬರುತ್ತದೆ - ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್, ಆಟೊ ಟ್ರಿಪ್ಪಿಂಗ್ ಬಾಬಿನ್ ವೈಂಡರ್, ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್, ಫ್ಯಾಬ್ರಿಕ್ ಮೇಲೆ ನೀಡಲ್ ಬಾರ್‌ನ ಒತ್ತಡವನ್ನು ಸರಿಹೊಂದಿಸಲು ಸ್ಕ್ರೂ ವಿಧದ ಪ್ರೆಸ್ಸರ್ ಹಾಗೂ ಬಾಬಿನ್ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ ವಿಧದ ಸ್ಲೈಡ್ ಪ್ಲೇಟ್.
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536584072220-e00fdb6c-b273"][vc_column_text]
- ಐಎಸ್ಐ ಗುರುತು
- ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
- ಏಕರೂಪದ ಬಾಬಿನ್ ವೈಂಡಿಂಗ್‌ಗಾಗಿ ಆಟೊ ಟ್ರಿಪ್ಪಿಂಗ್ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಅದು ಸೂಕ್ತವಾದ ಹೊಲಿಗೆ ರಚನೆಯನ್ನು ನೀಡುತ್ತದೆ.
- ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್.
- ಬಾಬಿನ್‌ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ ವಿಧದ ಸ್ಲೈಡ್ ಪ್ಲೇಟ್.
- ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
- ಹ್ಯಾಂಡ್ ವೇರಿಯಂಟ್ ಆಗಿ ಮಾತ್ರ ಲಭ್ಯವಾಗುತ್ತದೆ ಹಾಗೂ ನಿಮ್ಮ ಪ್ರೀತಿಪಾತ್ರರಿಗೆ ಉಡುಗೊರೆಯಾಗಿ ನೀಡಲು ಸೂಕ್ತವಾಗಿದೆ.
- ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ.
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1) ಬಾಡಿ |
: |
ದುಂಡಗೆ |
2) ಮೆಷಿನ್‌ನ ಬಣ್ಣ |
: |
ಕಪ್ಪು |
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row] |
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಪ್ರಸಿದ್ಧ ಬಂಧನ್ ನೇರ ಹೊಲಿಗೆ ಮೆಷಿನ್‌ನ ಸಮ್ಮಿಶ್ರ ಆವೃತ್ತಿಯಾಗಿರುವ ಇದು ಹೊಲಿಗೆಗೆ ಬೇಕಾದ ಎಲ್ಲಾ ವೈಶಿಷ್ಟ್ಯತೆಗಳೊಂದಿಗೆ ಬರುತ್ತದೆ. ಇದು ಆಟೊ ಟ್ರಿಪ್ಪಿಂಗ್, ಪರಿಪೂರ್ಣ ಹೊಲಿಗೆ ರಚನೆ ಮತ್ತು ಏಕಪ್ರಕಾರದ ಬಾಬಿನ್ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್ ಹಾಗೂ ಬಾಬಿನ್ಅನ್ನು ಸುಲಭವಾಗಿ ಒಳಸೇರಿಸಲು ಸ್ಲೈಡ್ ಪ್ಲೇಟ್ ಮೊದಲಾದ ವೈಶಿಷ್ಟ್ಯತೆಗಳನ್ನು ಹೊಂದಿದೆ.
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536325168698-753103d5-bce8"][vc_column_text]
- ಐಎಸ್ಐ ಗುರುತು ಹೊಂದಿದೆ
- ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ಮೆಕ್ಯಾನಿಸಂನೊಂದಿಗೆ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
- ಬಾಬಿನ್‌ನ ಏಕಪ್ರಕಾರದ ವೈಂಡಿಂಗ್‌ಗಾಗಿ ಮತ್ತು ಪರಿಪೂರ್ಣ ಹೊಲಿಗೆಯ ರಚನೆಗಾಗಿ ಆಟೊ ಟ್ರಿಪ್ಪಿಂಗ್ ಬಾಬಿನ್ ವೈಂಡರ್.
- ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
- ಕ್ಲೋಸ್ಡ್ ವಿಧದ ಶಟಲ್ ರೇಸ್.
- ಹ್ಯಾಂಡ್ ವೇರಿಯಂಟ್ ಆಗಿ ಲಭ್ಯವಾಗುತ್ತದೆ ಹಾಗೂ ನಿಮ್ಮ ಪ್ರೀತಿಪಾತ್ರರಿಗೆ ಉಡುಗೊರೆಯಾಗಿ ನೀಡಲು ಸೂಕ್ತ ಆಯ್ಕೆಯಾಗಿದೆ.
- ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1) ಬಾಡಿಯ ಆಕಾರ |
: |
ದುಂಡಗೆ |
2) ಮೆಷಿನ್‌ನ ಬಣ್ಣ |
: |
ಕಪ್ಪು |
3) ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ |
: |
ಕ್ಯಾಮ್ ಮೋಶನ್ |
4) ನೀಡಲ್ ಬಾರ್ ಥ್ರೆಡ್ ಗೈಡ್ |
: |
ಕರ್ವ್ಡ್ ವಿಧ |
5) ನೀಡಲ್ ಪ್ಲೇಟ್ ಮತ್ತು ಸ್ಲೈಡ್ ಪ್ಲೇಟ್ |
: |
ಸ್ಲೈಡ್ ವಿಧ |
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row] |
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಈ ನೇರ ಹೊಲಿಗೆ ಮೆಷಿನ್‌ಗಳ ಕುಟುಂಬದ ಸದಸ್ಯ ಮೆಷಿನ್ ಬಳಕೆದಾರ-ಸ್ನೇಹಿಯಾಗಿದೆ ಮತ್ತು ಅದರ ಓಪನ್ ವಿಧದ ಶಟಲ್ ರೇಸ್‌ನಿಂದ ಅದನ್ನು ನಿಭಾಯಿಸುವುದು ಸುಲಭ. ಉತ್ಪನ್ನದ ಇತರೆ ವೈಶಿಷ್ಟ್ಯತೆಗಳೆಂದರೆ ಆಟೊ ಟ್ರಿಪ್ಪಿಂಗ್, ಸೂಕ್ತವಾದ ಹೊಲಿಗೆ ರಚನೆ ಮತ್ತು ಏಕರೂಪದ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಬಾಬಿನ್‌ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ ವಿಧದ ಸ್ಲೈಡ್ ಪ್ಲೇಟ್ ಹಾಗೂ ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536239931198-c96cff32-389e"][vc_column_text]
- ಐಎಸ್ಐ ಗುರುತು
- ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
- ಏಕರೂಪದ ಬಾಬಿನ್ ವೈಂಡಿಂಗ್‌ಗಾಗಿ ಆಟೊ ಟ್ರಿಪ್ಪಿಂಗ್ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಅದು ಸೂಕ್ತವಾದ ಹೊಲಿಗೆ ರಚನೆಯನ್ನು ನೀಡುತ್ತದೆ.
- ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್.
- ಬಾಬಿನ್‌ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ ವಿಧದ ಸ್ಲೈಡ್ ಪ್ಲೇಟ್.
- ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
- ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
- ಎಕಾನಮಿ ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ
- ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1) ಬಾಡಿಯ ಆಕಾರ |
: |
ದುಂಡಗೆ |
2) ಮೆಷಿನ್‌ನ ಬಣ್ಣ |
: |
ಕಪ್ಪು |
3) ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ |
: |
ಕ್ಯಾಮ್ ಮೋಶನ್ |
4) ನೀಡಲ್ ಬಾರ್ ಥ್ರೆಡ್ ಗೈಡ್ |
: |
ಕರ್ವ್ಡ್ ವಿಧ |
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row] |
|