Description |
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ನೋವಾ ಹೊಲಿಗೆ ಮೆಷಿನ್ ಸಮಕಾಲೀನ ನೋಟವನ್ನು ಹೊಂದಿರುವ ಆಧುನಿಕ ಕಾಲದ ಮೆಷಿನ್ ಆಗಿದ್ದು, ಸುಲಭವಾಗಿ ಸಾಗಿಸಲು ನೆರವಾಗಲು ಇದಕ್ಕೆ ಹ್ಯಾಂಡಲ್ಅನ್ನು ಜೋಡಿಸಲಾಗಿದೆ ಹಾಗೂ ಅಲ್ಯುಮಿನಿಯಂ ಡೈ ಕಾಸ್ಟ್ ಬಾಡಿಯನ್ನು ಹೊಂದಿರುವ ಇದು ಹಗುರವಾದ ಸುಧಾರಿತ ನೇರ ಹೊಲಿಗೆಯ ಮೆಷಿನ್ ಆಗಿದೆ. ಹೈಬ್ರಿಡ್ ಮೆಷಿನ್ ಉತ್ತಮ ಕಾರ್ಯಕ್ಷಮತೆಗಾಗಿ ಹೈ-ಟೆಕ್ ಮೋಟಾರ್‌ನಿಂದ ಸುಸಜ್ಜಿತವಾಗಿದೆ. ಇದು ಹೊಲಿಯುವ ಜಾಗದಲ್ಲಿ ಚೆನ್ನಾಗಿ ಕಾಣಲು ಬ್ಯಾಟರಿಯಿಂದ ಚಾಲಿತ ಬಿಲ್ಟ್ ಇನ್ ಎಲ್ಇಡಿ ಲೈಟ್‌ಅನ್ನು ಹೊಂದಿದೆ ಹಾಗೂ ಬಿಲ್ಟ್ ಇನ್ ಥ್ರೆಡ್ ಕಟರ್, ಫ್ಯಾಬ್ರಿಕ್ ಸೆಲೆಕ್ಟರ್ ನಾಬ್, ಆಟೊ ಟ್ರಿಪ್ಪಿಂಗ್, ಸೂಕ್ತವಾದ ಹೊಲಿಗೆ ರಚನೆ ಮತ್ತು ಏಕರೂಪದ ಬಾಬಿನ್ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್ ಮೊದಲಾದ ವೈಶಿಷ್ಟ್ಯತೆಗಳನ್ನು ಒಳಗೊಂಡಿದೆ.
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536325595460-f5392050-f084"][vc_column_text]
- ಆಧುನಿಕ ಮತ್ತು ಸಮಕಾಲೀನ ನೋಟ.
- ಅಲ್ಯುಮಿನಿಯಂ ಡೈ ಕಾಸ್ಟ್ ಬಾಡಿಯನ್ನು ಹೊಂದಿರುವ ಹಗುರವಾದ ಸುಧಾರಿತ ನೇರ ಹೊಲಿಗೆಯ ಮೆಷಿನ್, ಹ್ಯಾಂಡಲ್ಅನ್ನು ಹೊಂದಿರುವುದರಿಂದ ಅದನ್ನು ಸುಲಭವಾಗಿ ಸಾಗಿಸಬಹುದು.
- ಹೊಲಿಯುವ ಜಾಗದಲ್ಲಿ ಚೆನ್ನಾಗಿ ಕಾಣಲು ಬ್ಯಾಟರಿಯಿಂದ ಚಾಲಿತ ಬಿಲ್ಟ್ ಇನ್ ಎಲ್ಇಡಿ ಲೈಟ್
- ಕತ್ತರಿಗಳ ಬಳಕೆಯನ್ನು ಕಡಿಮೆ ಮಾಡಲು ಬಿಲ್ಟ್ ಇನ್ ಥ್ರೆಡ್ ಕಟರ್.
- ಹೊಲಿಗೆ ಮತ್ತು ಎಂಬ್ರಾಯ್ಡರಿಗೆ ಅನುವು ಮಾಡಿಕೊಡಲು ಫೀಡ್ ಡಾಗ್‌ಗಳ ಸ್ಥಾನವನ್ನು ಸರಿಹೊಂದಿಸುವುದಕ್ಕಾಗಿ ಫೀಡ್ ಡ್ರಾಪ್ ನಾಬ್.
- ವಿವಿಧ ಫ್ಯಾಬ್ರಿಕ್‌ಗಳ ಮೇಲೆ ಸರಾಗವಾಗಿ ಕೆಲಸ ಮಾಡಲು ಅಡ್ವಾನ್ಸ್ ಪ್ರೆಸ್ಸರ್ ಅಡ್ಜಸ್ಟರ್.
- ಕ್ವಿಲ್ಟಿಂಗ್ ಮತ್ತು ಡೆನಿಮ್‌ನಂತಹ ಭಾರದ ಫ್ಯಾಬ್ರಿಕ್ ಮೇಲೆ ಕೆಲಸ ಮಾಡಲು ಹೆಚ್ಚುವರಿ ಪ್ರೆಸ್ಸರ್ ಫೂಟ್ ಲಿಫ್ಟ್.
- ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ರಚನೆಗಾಗಿ ಒನ್ ಟಚ್ ರಿವರ್ಸ್ ಹೊಲಿಗೆ ಬಟನ್.
- ಸೂಕ್ತವಾದ ಹೊಲಿಗೆಗಾಗಿ ಕ್ಯಾಲಿಬ್ರೇಟೆಡ್ ಥ್ರೆಡ್ ಟೆನ್ಷನ್ ಅಡ್ಜಸ್ಟರ್.
- ಸುಲಭ ಕಾರ್ಯಾಚರಣೆಗಾಗಿ ಡಯಲ್ ವಿಧದ ಸ್ಟಿಚ್ ಲೆಂತ್ ಅಡ್ಜಸ್ಟರ್.
- ಪ್ರೆಸ್ಸರ್ ಫೂಟ್ಅನ್ನು ಸುಲಭವಾಗಿ ಜೋಡಿಸಲು ಮತ್ತು ತೆಗೆಯಲು ಪ್ರೆಸ್ಸರ್ ಫೂಟ್ ಮೇಲೆ ಸ್ನ್ಯಾಪ್.
- ಅನುಕೂಲಕರ ಸಮಾಂತರ ಹೊಲಿಗೆಗಾಗಿ ಗ್ರ್ಯಾಜ್ವೇಟೆಡ್ ನೀಡಲ್ ಪ್ಲೇಟ್.
- ಮೆಂಟೆನೆನ್ಸ್ ರಹಿತ ಮೆಷಿನ್ ಏಕೆಂದರೆ ಕನಿಷ್ಠ ಆಯಿಲಿಂಗ್ ಸಾಕಾಗುತ್ತದೆ.
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1) ಬಾಬಿನ್ ಸಿಸ್ಟಮ್ |
: |
ಅಡ್ವಾನ್ಸ್ ಸ್ಪಿಂಡಲ್ ವಿಧ |
2) ಬಾಡಿಯ ಆಕಾರ |
: |
ಚೌಕಾಕಾರ |
3) ಮೆಷಿನ್ ಬಣ್ಣ |
: |
ಡ್ಯುಯಲ್ ಕಲರ್ |
5) ಶಟಲ್ ರೇಸ್ |
: |
ಓಪನ್ ವಿಧ |
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row] |
[vc_row][vc_column][vc_tta_accordion][vc_tta_section title="వివరణ" tab_id="1534920717480-27b18fff-a727"][vc_column_text]స్టిచ్ క్వీన్ కుట్టు యంత్రం ఒక ఫ్లాట్ బెడ్ జిగ్ జాగ్ మెషిన్, ఇది రెండు అంతర్నిర్మిత కుట్లు మరియు లేస్ ఫిక్సింగ్, క్విల్టింగ్ మరియు రోల్డ్ హెమ్మింగ్తో సహా ఏడు అనువర్తనాలతో వస్తుంది. ఈ యంత్రం ఫుట్ ట్రెడెల్తో మోటర్ఫోర్ ఉపయోగం లేకుండా కూడా లభిస్తుంది.
[/vc_column_text][/vc_tta_section][vc_tta_section title="విశిష్టాంశాలు" tab_id="1536238500385-752b60c2-8862"][vc_column_text]
- ప్రెజర్ ఫుట్ మీద స్నాప్ చేయండి
- ఫ్లాట్బెడ్ జిగ్ జాగ్ మెషిన్
- 9 కుట్టు విధులు
- సింగిల్ టచ్ రివర్స్ స్టిచ్
- మోటారు లేకుండా మోడల్ కూడా అందుబాటులో ఉంది. (ఫుట్ ట్రెడిల్తో ఉపయోగించవచ్చు.)
[/vc_column_text][/vc_tta_section][vc_tta_section title="ఇన్ బిల్ట్ ఆకృతులు" tab_id="1534920823431-9b223c49-7786"][vc_single_image image="1750" img_size="full" alignment="center" onclick="link_image"][/vc_tta_section][vc_tta_section title="సాంకేతిక అంశాలు" tab_id="1534920825009-d2bd03d2-fe4d"][vc_column_text]
- ఆటో ట్రిప్పింగ్ బాబిన్ విండర్
- బాడీ నిర్మాణం- ఫ్లాట్బెడ్
- ఆకృతి సెలెక్టర్ మరియు స్టిచ్ పొడవు కంట్రోల్ కోసం 2 డయల్స్
- ఓపెన్ టైప్ షటిల్
- గరిష్ట జిగ్-జాగ్ వెడల్పు- 5మిమీ
- గరిష్ట కుట్టు పొడవు- 4 మిమీ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row] |
|