Price 600.00 6 750.00 6 875.00 6 650.00 5 345.00
Description [vc_row][vc_column][vc_tta_accordion][vc_tta_section title="వివరణ" tab_id="1534920717480-27b18fff-a727"][vc_column_text]కుట్టిన పూసలు మరియు ముత్యాలపై కుట్టుపని చేయడం ఎల్లప్పుడూ కష్టమైన పని. పాదం పూయడం అలంకరించడానికి ఆనందాన్ని ఇస్తుంది. ఇది ఎక్కువగా పెళ్లి మరియు సాయంత్రం దుస్తులు కోసం ఉపయోగిస్తారు..
రిటైల్ దుకాణాలు
[/vc_column_text][/vc_tta_section][vc_tta_section title="విశిష్టాంశాలు" tab_id="1536373026835-d22feae1-f585"][vc_column_text]
  • చేతిపనులు మరియు అన్ని రకాల వస్త్రాలకు ప్రసిద్ది.
  • ఏదైనా దుర్భరమైన ప్రయత్నం లేకుండా స్ట్రింగ్ పూసలు మరియు ముత్యాలపై పాదాలను కుట్టడం.
[/vc_column_text][/vc_tta_section][vc_tta_section title="సాంకేతిక అంశాలు" tab_id="1534920825009-d2bd03d2-fe4d"][vc_column_text]వీటికి ఉపయోగకరం : 2.5 మిమీ నుండి 4 మిమీ వరకు బీడ్స్ స్ట్రింగ్స్ ను పరిష్కరించడం[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಸ್ಮಾರ್ಟ್ ಗ್ರಾಫಿಕ್ ಟ್ರಾನ್ಸ್‌ಫರ್‌ಗಳೊಂದಿಗೆ ಸುಂದರವಾದ ಮೆಟಾಲಿಕ್ ನೇರಳೆ ಬಣ್ಣವು ಬಟರ್‌ಫ್ಲೈ ಹೊಲಿಗೆ ಮೆಷಿನ್ಅನ್ನು ಒಂದು ಕಾನ್ವರ್ಸೇಶನ್ ಸ್ಟಾರ್ಟರ್‌ಅನ್ನಾಗಿ ಮಾಡುತ್ತದೆ. ಇದರ ಜೊತೆಗೆ ಈ ಮೆಷಿನ್ ಹಗುರ, ಮಧ್ಯಮ ಮತ್ತು ಭಾರದ ಫ್ಯಾಬ್ರಿಕ್‌ಗಳಿಗೆ ಸ್ವಯಂಚಾಲಿತ ಪ್ರೆಶರ್ ಅಡ್ಜಸ್ಟರ್, ಫ್ಯಾಬ್ರಿಕ್‌ಗಳ ಹೊಲಿಗೆ ಆಯ್ಕೆಗಾಗಿ ಫ್ಯಾಬ್ರಿಕ್ ಸೆಲೆಕ್ಟರ್ ಮೊದಲಾದವನ್ನು ಹೊಂದಿದೆ, ಹಾಗಾಗಿ ಇದು ಸೌಂದರ್ಯದೊಂದಿಗೆ ಬುದ್ಧಿಶಕ್ತಿಯನ್ನೂ ಹೊಂದಿದೆ.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536239851608-9b015718-cc88"][vc_column_text]
  • ಐಎಸ್ಐ ಗುರುತು ಹೊಂದಿದೆ
  • ಸುಂದರವಾದ ನೋಟಕ್ಕಾಗಿ ಸ್ಮಾರ್ಟ್ ಗ್ರಾಫಿಕ್ ಟ್ರಾನ್ಸ್‌ಫರ್‌ಗಳೊಂದಿಗೆ ನೇರಳೆ ಬಣ್ಣ
  • ಹಗುರ, ಮಧ್ಯಮ ಮತ್ತು ಭಾರದ ಫ್ಯಾಬ್ರಿಕ್‌ಗಳಿಗೆ ಒತ್ತಡವನ್ನು ಸರಿಹೊಂದಿಸಲು ಸ್ವಯಂಚಾಲಿತ ಪ್ರೆಶರ್ ಅಡ್ಜಸ್ಟರ್.
  • ಸೂಕ್ಷ್ಮ ಬಟ್ಟೆಗಳನ್ನು ಹೊಲಿಯಲು ಮತ್ತು ಮ್ಯಾನ್ವಲ್ ಎಂಬ್ರಾಯ್ಡರಿ ಮಾಡಲು ಫೀಡ್ ಡಾಗ್‌ಗಳನ್ನು ಸರಿಹೊಂದಿಸುವುದಕ್ಕಾಗಿ ಫ್ಯಾಬ್ರಿಕ್ ಸೆಲೆಕ್ಟರ್ ನಾಬ್.
  • ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್
  • ಸೂಕ್ತವಾದ ಹೊಲಿಗೆಯ ರಚನೆಗೆ ನೆರವಾಗುವ ಬಾಬಿನ್‌ನ ಏಕಪ್ರಕಾರದ ವೈಂಡಿಂಗ್‌ಗಾಗಿ ಆಟೊ ಟ್ರಿಪ್ಪಿಂಗ್ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್.
  • ಬಾಬಿನ್ ಮತ್ತು ಬಾಬಿನ್ ಕೇಸ್‌ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ಡ್ ವಿಧದ ನೀಡಲ್ ಪ್ಲೇಟ್.
  • ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್.
  • ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
  • ಎಕಾನಮಿ ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ.
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ.
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಬಾಡಿಯ ಆಕಾರ : ದುಂಡಗೆ
2)      ಮೆಟಾಲಿಕ್ ಥ್ರೆಡ್ ಟೇಕ್ ಅಪ್ ಲಿವರ್ ಹೋಲ್ ಕವರ್ : ಹೌದು
3)      ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ : ಕ್ಯಾಮ್ ಮೋಶನ್
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="ವೈಶಿಷ್ಟ್ಯತೆಗಳು" tab_id="1534920717480-27b18fff-a727"][vc_column_text]
  • ಐಎಸ್ಐ ಗುರುತು ಹೊಂದಿದೆ
  • ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ಮೆಕ್ಯಾನಿಸಂನೊಂದಿಗೆ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
  • ಬಾಬಿನ್‌ನ ಏಕಪ್ರಕಾರದ ವೈಂಡಿಂಗ್‌ಗಾಗಿ ಮತ್ತು ಪರಿಪೂರ್ಣ ಹೊಲಿಗೆಯ ರಚನೆಗಾಗಿ ಆಟೊ ಟ್ರಿಪ್ಪಿಂಗ್ ಬಾಬಿನ್ ವೈಂಡರ್.
  • ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
  • ಕ್ಲೋಸ್ಡ್ ವಿಧದ ಶಟಲ್ ರೇಸ್.
  • ಹ್ಯಾಂಡ್ ವೇರಿಯಂಟ್ ಆಗಿ ಮಾತ್ರ ಲಭ್ಯವಾಗುತ್ತದೆ ಹಾಗೂ ನಿಮ್ಮ ಪ್ರೀತಿಪಾತ್ರರಿಗೆ ಉಡುಗೊರೆಯಾಗಿ ನೀಡಲು ಸೂಕ್ತವಾಗಿದೆ.
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
 
ಈಗ ಖರೀದಿಸಿ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಬಾಡಿಯ ಆಕಾರ : ಚೌಕಾಕಾರ
2)      ಮೆಷಿನ್‌ನ ಬಣ್ಣ : ಕಪ್ಪು
3)      ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ : ಕ್ಯಾಮ್ ಮೋಶನ್
4)      ನೀಡಲ್ ಬಾರ್ ಥ್ರೆಡ್ ಗೈಡ್ : ಕರ್ವ್ಡ್ ವಿಧ
5)      ನೀಡಲ್ ಪ್ಲೇಟ್ ಮತ್ತು ಸ್ಲೈಡ್ ಪ್ಲೇಟ್ : ಸ್ಲೈಡ್ ವಿಧ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಉಷಾ ಲಿಂಕ್ ಡಿಲಕ್ಸ್ ಹೊಲಿಗೆ ಮೆಷಿನ್ ಒಂದು ಆಧುನಿಕ ನೇರ ಹೊಲಿಗೆ ಮೆಷಿನ್ ಆಗಿದ್ದು, ಇದು ಶಬ್ದರಹಿತ ಹೊಲಿಗೆಗಾಗಿ ಲಿಂಕ್ ಮೋಶನ್ ಮೆಕ್ಯಾನಿಸಂನಿಂದ ಕಾರ್ಯಾಚರಿಸುತ್ತದೆ. ದಕ್ಷತೆ ಮತ್ತು ಉತ್ಪಾದಕತೆಯನ್ನು ಸೇರಿಸಲು ಈ ಮೆಷಿನ್ 1000 ಎಸ್‌ಪಿಎಂ (ಪ್ರತಿ ನಿಮಿಷಕ್ಕೆ ಹೊಲಿಗೆ) ವೇಗದಲ್ಲಿ ಕಾರ್ಯನಿರ್ವಹಿಸಲು ಸಮರ್ಥವಾಗಿದೆ. ಈ ಮಾಡೆಲ್ ಚೌಕಾಕಾರದ ಆರ್ಮ್ ಬಾಡಿಯೊಂದಿಗೆ ಬರುತ್ತದೆ, ಅದರಿಂದಾಗಿ ಅದು ಗಟ್ಟಿಮುಟ್ಟಾಗಿದೆ ಮತ್ತು ಹೆಚ್ಚು ಬಾಳಿಕೆ ಬರುತ್ತದೆ.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536325712738-f1d77afa-23ad"][vc_column_text]
  • ಐಎಸ್ಐ ಗುರುತು ಹೊಂದಿದೆ
  • ಚೌಕಾಕಾರದ ಆರ್ಮ್ ಬಾಡಿಯು ಅದನ್ನು ಗಟ್ಟಿಮುಟ್ಟಾಗಿರುವಂತೆ ಮತ್ತು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ.
  • ಶಬ್ದರಹಿತ ಹೊಲಿಗೆಗಾಗಿ ಲಿಂಕ್ ಮೋಶನ್ ಮೆಕ್ಯಾನಿಸಂ.
  • ಉತ್ತಮ ದಕ್ಷತೆಗಾಗಿ 1000 ಎಸ್‌ಪಿಎಂ ವರೆಗಿನ ಅಧಿಕ ವೇಗ.
  • ಸುಲಭ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ರೌಂಡ್ ವಿಧದ ಸ್ಟಿಚ್ ರೆಗ್ಯುಲೇಟರ್.
  • ಸೂಕ್ತವಾದ ಹೊಲಿಗೆಯ ರಚನೆಗೆ ನೆರವಾಗುವ ಬಾಬಿನ್‌ನ ಏಕಪ್ರಕಾರದ ವೈಂಡಿಂಗ್‌ಗಾಗಿ ಆಟೊ ಟ್ರಿಪ್ಪಿಂಗ್ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್.
  • ಬಾಬಿನ್ ಮತ್ತು ಬಾಬಿನ್ ಕೇಸ್‌ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ಡ್ ವಿಧದ ನೀಡಲ್ ಪ್ಲೇಟ್.
  • ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್.
  • ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
  • ಎಕಾನಮಿ ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಮೆಷಿನ್‌ನ ಬಣ್ಣ : ಕಪ್ಪು
2)      ನೀಡಲ್ ಬಾರ್ ಥ್ರೆಡ್ ಗೈಡ್ : ಕರ್ವ್ಡ್ ವಿಧ
4)      ಒತ್ತಡದ ಹೊಂದಾಣಿಕೆ : ಸ್ಕ್ರೂ ವಿಧ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಉಷಾ ರೂಪಾ ಅಲ್ಟ್ರಾ ಹೊಲಿಗೆ ಮೆಷಿನ್ ಆಧುನಿಕ ನೇರ ಹೊಲಿಗೆ ಮೆಷಿನ್ ಆಗಿದ್ದು, ಸಮಕಾಲೀನ ವಿನ್ಯಾಸವನ್ನು ಹೊಂದಿದೆ ಹಾಗೂ ಆಟೊ ಟ್ರಿಪ್ಪಿಂಗ್, ಸೂಕ್ತವಾದ ಹೊಲಿಗೆ ರಚನೆ ಮತ್ತು ಏಕರೂಪದ ಬಾಬಿನ್ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್ ಮೊದಲಾದ ವೈಶಿಷ್ಟ್ಯತೆಗಳೊಂದಿಗೆ ಬರುತ್ತದೆ. ಇದು ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್ ಹಾಗೂ ಎರಡು ಬಣ್ಣದ ವೇರಿಯಂಟ್‌ಗಳನ್ನು ಹೊಂದಿದೆ - ಕಪ್ಪು ಮತ್ತು ಮೆಟಾಲಿಕ್ ಸಿಲ್ವರ್ ಗ್ರೇ.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536240142047-bc4b1fc2-4495"][vc_column_text]
  • ಐಎಸ್ಐ ಗುರುತು
  • ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
  • ಏಕರೂಪದ ಬಾಬಿನ್ ವೈಂಡಿಂಗ್‌ಗಾಗಿ ಆಟೊ ಟ್ರಿಪ್ಪಿಂಗ್ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಅದು ಸೂಕ್ತವಾದ ಹೊಲಿಗೆ ರಚನೆಯನ್ನು ನೀಡುತ್ತದೆ.
  • ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್.
  • ಬಾಬಿನ್‌ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ ವಿಧದ ಸ್ಲೈಡ್ ಪ್ಲೇಟ್.
  • ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
  • ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
  • ಎಕಾನಮಿ ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಬಾಡಿಯ ಆಕಾರ : ದುಂಡಗೆ
2)      ಮೆಷಿನ್‌ನ ಬಣ್ಣ : ಕಪ್ಪು
3)      ಮೆಟಾಲಿಕ್ ಥ್ರೆಡ್ ಟೇಕ್ ಅಪ್ ಲಿವರ್ ಹೋಲ್ ಕವರ್ : ಹೌದು
4)      ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ : ಕ್ಯಾಮ್ ಮೋಶನ್
5)      ನೀಡಲ್ ಬಾರ್ ಥ್ರೆಡ್ ಗೈಡ್ : ಕಾಯಿಲ್ ವಿಧ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
Product Info
Usha Jenome sewing machine

బీడింగ్ ఫుట్

hand operated tailoring machine

ಬಟರ್‌ಫ್ಲೈ

industrial tailoring machine

ಆನಂದ್ ಕಾಂಪೊಸಿಟ್

industrial tailoring machine

ಲಿಂಕ್ ಡಿಎಲ್ಎಕ್ಸ್

hand operated tailoring machine

ರೂಪಾ ಅಲ್ಟ್ರಾ