Price 6 000.00
Description [vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಉಷಾ ಉಮಂಗ್ ಸಮ್ಮಿಶ್ರ ಹೊಲಿಗೆ ಮೆಷಿನ್ ಈ ಮುಂದಿನ ಬಹಳಷ್ಟು ವೈಶಿಷ್ಟ್ಯತೆಗಳೊಂದಿಗೆ ಬರುತ್ತದೆ - ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್, ಆಟೊ ಟ್ರಿಪ್ಪಿಂಗ್ ಬಾಬಿನ್ ವೈಂಡರ್, ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್, ಫ್ಯಾಬ್ರಿಕ್ ಮೇಲೆ ನೀಡಲ್ ಬಾರ್‌ನ ಒತ್ತಡವನ್ನು ಸರಿಹೊಂದಿಸಲು ಸ್ಕ್ರೂ ವಿಧದ ಪ್ರೆಸ್ಸರ್ ಹಾಗೂ ಬಾಬಿನ್‌ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ ವಿಧದ ಸ್ಲೈಡ್ ಪ್ಲೇಟ್.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536584072220-e00fdb6c-b273"][vc_column_text]
  • ಐಎಸ್ಐ ಗುರುತು
  • ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
  • ಏಕರೂಪದ ಬಾಬಿನ್ ವೈಂಡಿಂಗ್‌ಗಾಗಿ ಆಟೊ ಟ್ರಿಪ್ಪಿಂಗ್ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಅದು ಸೂಕ್ತವಾದ ಹೊಲಿಗೆ ರಚನೆಯನ್ನು ನೀಡುತ್ತದೆ.
  • ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್.
  • ಬಾಬಿನ್‌ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ ವಿಧದ ಸ್ಲೈಡ್ ಪ್ಲೇಟ್.
  • ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
  • ಹ್ಯಾಂಡ್ ವೇರಿಯಂಟ್ ಆಗಿ ಮಾತ್ರ ಲಭ್ಯವಾಗುತ್ತದೆ ಹಾಗೂ ನಿಮ್ಮ ಪ್ರೀತಿಪಾತ್ರರಿಗೆ ಉಡುಗೊರೆಯಾಗಿ ನೀಡಲು ಸೂಕ್ತವಾಗಿದೆ.
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ.
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಬಾಡಿ : ದುಂಡಗೆ
2)      ಮೆಷಿನ್‌ನ ಬಣ್ಣ : ಕಪ್ಪು
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
Product Info
Umang composite frontal cutout

ಉಮಂಗ್ ಕಾಂಪೊಸಿಟ್