Price 6 350.00 5 850.00 600.00 500.00
Description [vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಬಂಧನ್ ಡಿಲಕ್ಸ್ ಹೊಲಿಗೆ ಮೆಷಿನ್‌ನ ಸಮ್ಮಿಶ್ರ ಆವೃತ್ತಿಯಾಗಿರುವ ಇದು ಗಟ್ಟಿಮುಟ್ಟಾದ ನೋಟದೊಂದಿಗೆ ಆಕರ್ಷಕ ಚೌಕಾಕಾರದ ಆರ್ಮ್ ಬಾಡಿಯೊಂದಿಗೆ ಬರುತ್ತದೆ. ಅದರ ಅನನ್ಯವಾದ ಕಂದು ಬಣ್ಣವು ಮೆಷಿನ್‌ಗೆ ಸೊಗಸಾದ ಮತ್ತು ಅಂದವಾದ ನೋಟವನ್ನು ಒದಗಿಸುತ್ತದೆ. ಇದು ಆಟೊ ಟ್ರಿಪ್ಪಿಂಗ್, ಪರಿಪೂರ್ಣ ಹೊಲಿಗೆ ರಚನೆ ಮತ್ತು ಏಕಪ್ರಕಾರದ ಬಾಬಿನ್ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್ ಹಾಗೂ ಬಾಬಿನ್ಅನ್ನು ಸುಲಭವಾಗಿ ಒಳಸೇರಿಸಲು ಸ್ಲೈಡ್ ಪ್ಲೇಟ್ ಮೊದಲಾದ ವೈಶಿಷ್ಟ್ಯತೆಗಳನ್ನು ಹೊಂದಿದೆ.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536325258393-0f767d53-086c"][vc_column_text]
  • ಐಎಸ್ಐ ಗುರುತು ಹೊಂದಿದೆ
  • ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ಮೆಕ್ಯಾನಿಸಂನೊಂದಿಗೆ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
  • ಬಾಬಿನ್‌ನ ಏಕಪ್ರಕಾರದ ವೈಂಡಿಂಗ್‌ಗಾಗಿ ಮತ್ತು ಪರಿಪೂರ್ಣ ಹೊಲಿಗೆಯ ರಚನೆಗಾಗಿ ಆಟೊ ಟ್ರಿಪ್ಪಿಂಗ್ ಬಾಬಿನ್ ವೈಂಡರ್.
  • ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
  • ಕ್ಲೋಸ್ಡ್ ವಿಧದ ಶಟಲ್ ರೇಸ್.
  • ಹ್ಯಾಂಡ್ ವೇರಿಯಂಟ್ ಆಗಿ ಲಭ್ಯವಾಗುತ್ತದೆ ಹಾಗೂ ನಿಮ್ಮ ಪ್ರೀತಿಪಾತ್ರರಿಗೆ ಉಡುಗೊರೆಯಾಗಿ ನೀಡಲು ಸೂಕ್ತ ಆಯ್ಕೆಯಾಗಿದೆ.
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಬಾಡಿಯ ಆಕಾರ : ಚೌಕಾಕಾರ
2)      ಮೆಷಿನ್‌ನ ಬಣ್ಣ : ಕಂದು ಬಣ್ಣ
3)      ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ : ಕ್ಯಾಮ್ ಮೋಶನ್
4)      ನೀಡಲ್ ಬಾರ್ ಥ್ರೆಡ್ ಗೈಡ್ : ಕರ್ವ್ಡ್ ವಿಧ
5)      ನೀಡಲ್ ಪ್ಲೇಟ್ ಮತ್ತು ಸ್ಲೈಡ್ ಪ್ಲೇಟ್ : ಸ್ಲೈಡ್ ವಿಧ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಉಷಾ ಟೈಲರ್ ಡಿಲಕ್ಸ್ ಹೊಲಿಗೆ ಮೆಷಿನ್ ಒಂದು ಮೂಲಭೂತ ನೇರ ಹೊಲಿಗೆ ಮಾಡೆಲ್ ಆಗಿದೆ ಮತ್ತು ಟೈಲರ್‌ಗಳಿಗೆ ಒಂದು ಉತ್ತಮ ಆಯ್ಕೆಯ ಮೆಷಿನ್ ಆಗಿದೆ. ಈ ಮೆಷಿನ್ ಸೂಕ್ತವಾದ ಹೊಲಿಗೆ ರಚನೆ ಮತ್ತು ಏಕರೂಪದ ಬಾಬಿನ್ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ಸ್ಟಿಚ್ ರೆಗ್ಯುಲೇಟರ್ ಮೊದಲಾದ ವೈಶಿಷ್ಟ್ಯತೆಗಳೊಂದಿಗೆ ಬರುತ್ತದೆ. ಜೊತೆಗೆ ಈ ಮೆಷಿನ್ ಬಾಬಿನ್‌ಅನ್ನು ಸುಲಭವಾಗಿ ಒಳಸೇರಿಸಲು ಸ್ಲೈಡ್ ಪ್ಲೇಟ್ಅನ್ನು ಹೊಂದಿದೆ.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536240246894-881d8bab-928d"][vc_column_text]
  • ಐಎಸ್ಐ ಗುರುತು
  • ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
  • ಏಕರೂಪದ ಬಾಬಿನ್ ವೈಂಡಿಂಗ್‌ಗಾಗಿ ಆಟೊ ಟ್ರಿಪ್ಪಿಂಗ್ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಅದು ಸೂಕ್ತವಾದ ಹೊಲಿಗೆ ರಚನೆಯನ್ನು ನೀಡುತ್ತದೆ.
  • ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
  • ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
  • ಎಕಾನಮಿ ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಬಾಡಿಯ ಆಕಾರ : ದುಂಡಗೆ
2)      ಮೆಷಿನ್‌ನ ಬಣ್ಣ : ಕಪ್ಪು
3)      ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ : ಕ್ಯಾಮ್ ಮೋಶನ್
4)      ನೀಡಲ್ ಬಾರ್ ಥ್ರೆಡ್ ಗೈಡ್ : ಕರ್ವ್ಡ್ ವಿಧ
5)      ನೀಡಲ್ ಪ್ಲೇಟ್ ಮತ್ತು ಸ್ಲೈಡ್ ಪ್ಲೇಟ್ : ಸ್ಲೈಡ್ ವಿಧ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="వివరణ" tab_id="1534920717480-27b18fff-a727"][vc_column_text]ఈ పాదం సహాయంతో రిబ్బన్ మరియు సీక్విన్లను అటాచ్ చేయడం చాలా సులభం. ఇది గైడ్లతో రూపొందించబడింది, దీని ద్వారా మీరు కుట్టుపని చేసేటప్పుడు రిబ్బన్ లేదా స్టంగ్ సీక్విన్లను చొప్పించి సమానంగా ఇవ్వవచ్చు.
ఇప్పుడే కొనండి
[/vc_column_text][/vc_tta_section][vc_tta_section title="విశిష్టాంశాలు" tab_id="1536373938719-09097080-cd01"][vc_column_text]
  • రిబ్బన్ / సీక్విన్ ఫుట్ మీ డిజైన్ అంతటా చిన్న అలంకారాలను సమానంగా కుట్టడానికి మిమ్మల్ని అనుమతిస్తుంది.
[/vc_column_text][/vc_tta_section][vc_tta_section title="సాంకేతిక అంశాలు" tab_id="1534920825009-d2bd03d2-fe4d"][vc_column_text]వీటికి ఉపయోగకరం : రిబ్బన్లు 4 మి.మీ. సీక్విన్ టేప్ 4 మిమీ[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="বিবরণ" tab_id="1534920717480-27b18fff-a727"][vc_column_text]এই ফুট একটা, দুটো বা তিনটে সরু কর্ড বা সুতো ধরে থাকবে। কর্ডগুলোর উপরে নানা রকম ইউটিলিটি আর আলংকারিক সেলাই করা যায় যেগুলো মূল কাপড়ে লাগানো যেতে পারে।
এখনই কিনুন
[/vc_column_text][/vc_tta_section][vc_tta_section title="বৈশিষ্ট্য" tab_id="1536372710187-97eeb338-a1a2"][vc_column_text]
  • কর্ডগুলোর উপরে নানা রকম ইউটিলিটি অথবা আলংকারিক সেলাই করা যায় যেগুলো মূল কাপড়ে লাগানো যেতে পারে।
  • ৩ দিকের কর্ডিং ফুট ৩টে কর্ড ধরে রাখতে পারে
[/vc_column_text][/vc_tta_section][vc_tta_section title="প্রযুক্তিগত স্পেসিফিকেশন" tab_id="1534920825009-d2bd03d2-fe4d"][vc_column_text]এসব ক্ষেত্রে কাজে আসে : কাপড়ের পৃষ্ঠতল সাজানো।[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
Product Info
bandhan dlx composite

ಬಂಧನ್ ಡಿಎಲ್ಎಕ್ಸ್ ಕಾಂಪೊಸಿಟ್

tailoring machine

ಟೇಲರ್ ಡಿಎಲ್ಎಕ್ಸ್

Usha Jenome sewing machine

రిబ్బన్ / సీక్విన్ ఫుట్

usha stitching machine

৩ দিকের কর্ডিং ফুট