Price 5 450.00 5 900.00 5 500.00
Description [vc_row][vc_column][vc_tta_accordion][vc_tta_section title="વર્ણન" tab_id="1534920717480-27b18fff-a727"][vc_column_text]ઉષા સીધા સ્ટિચ સોઈંગ મશીનની કિફાયતી શ્રેણીમાં ઓફર કરાયેલું બીજું મોડેલ, બંધન સોઈંગ મશીન સીવવા માટેની જરૂરી બધી સુવિધાઓ સાથે આવે છે. લક્ષણોમાં સમાન બોબીન વાઇન્ડીંગ માટે ઓટો ટ્રીપિંગ, સ્પ્રીંગ લોડેડ બોબીન વાઇન્ડર અને સંપૂર્ણ સિલાઈ રચના, આગળ અને પાછળના સરળ સ્ટિચ નિયંત્રણ માટે લિવર ટાઇપ સ્ટિચ કંટ્રોલ અને બોબીનને સરળતાથી દાખલ કરવા માટે સ્લાઇડ પ્લેટ શામેલ છે.
હમણાં જ ખરીદો
[/vc_column_text][/vc_tta_section][vc_tta_section title="વિશેષતાઓ" tab_id="1536239699912-56cde73d-9e0e"][vc_column_text]
  • આઇએસઆઈ ચિહ્નિત
  • ફોરવર્ડ અને રિવર્સ સ્ટિચિંગ મિકેનિઝમ સાથે લિવર ટાઇપ સ્ટિચ રેગ્યુલેટર.
  • સંપૂર્ણ સિલાઈ રચના માટે બોબીનની સમાન વાઇન્ડીંગ માટે ઓટો ટ્રીપિંગ બોબીન વાઇન્ડર.
  • સોય બાર પ્રેશરને નિયંત્રિત કરવા માટે સ્ક્રૂ ટાઇપ પ્રેશર એડજસ્ટમેન્ટ.
  • ક્લોઝ ટાઇપ શટલ રેસ.
  • એક્સ સ્ટેન્ડ અને શીટ મેટલ સ્ટેન્ડ જેવા અન્ય ફુટ વેરિયન્ટ્સ સાથે ઉપલબ્ધ છે.
  • ઇકોનોમી પ્લાસ્ટિક બેઝ કવર અને સ્ટાન્ડર્ડ પ્લાસ્ટિક બેઝ કવર જેવા અન્ય હેન્ડ વેરિયન્ટ્સ સાથે ઉપલબ્ધ છે
  • મોટર સાથે કામ કરવાનો વિકલ્પ
[/vc_column_text][/vc_tta_section][vc_tta_section title="તકનિકી વિશિષ્ટતાઓ" tab_id="1534920825009-d2bd03d2-fe4d"][vc_column_text]
૧)      બોડીનો આકાર : રાઉન્ડ
૨)    મશીનનો રંગ : કાળો
૩)    થ્રેડ ટેઇક અપ લીવરનું મોશન : કેમ મોશન
૪)    સોય બાર થ્રેડ ગાઈડ : કર્વ્ડ ટાઇપ
૫)    સોય પ્લેટ અને સ્લાઇડ પ્લેટ : સ્લાઇડ પ્રકાર
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್, ಆಟೊ ಟ್ರಿಪ್ಪಿಂಗ್, ನಿಖರವಾದ ಹೊಲಿಗೆ ರಚನೆ ಮತ್ತು ಏಕರೂಪದ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್ ಮೊದಲಾದ ವೈಶಿಷ್ಟ್ಯತೆಗಳನ್ನು ಒಳಗೊಂಡ ಉಷಾ ಟೈಲರ್ ಸುಪ್ರೀಮ್ ಹೊಲಿಗೆ ಮೆಷಿನ್ ಟೈಲರ್‌ಗಳಿಗೆ ಒಂದು ಅದ್ಭುತ ಆಯ್ಕೆಯಾಗಿದೆ. ಈ ಮೆಷಿನ್‌ಗಳು ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್ ಮತ್ತು ಬಾಬಿನ್‌ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ ವಿಧದ ಸ್ಲೈಡ್ ಪ್ಲೇಟ್‌ನೊಂದಿಗೆ ಬರುತ್ತವೆ.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536240982886-e1ed38de-ad1f"][vc_column_text]
  • ಐಎಸ್ಐ ಗುರುತು
  • ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
  • ಏಕರೂಪದ ಬಾಬಿನ್ ವೈಂಡಿಂಗ್‌ಗಾಗಿ ಆಟೊ ಟ್ರಿಪ್ಪಿಂಗ್ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಅದು ಸೂಕ್ತವಾದ ಹೊಲಿಗೆ ರಚನೆಯನ್ನು ನೀಡುತ್ತದೆ.
  • ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್.
  • ಬಾಬಿನ್‌ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ ವಿಧದ ಸ್ಲೈಡ್ ಪ್ಲೇಟ್.
  • ನೀಡಲ್‌ನ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
  • ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
  • ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಬಾಡಿಯ ಆಕಾರ : ದುಂಡಗೆ
2)      ಮೆಷಿನ್‌ನ ಬಣ್ಣ : ಕಪ್ಪು
3)      ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ : ಕ್ಯಾಮ್ ಮೋಶನ್
4)      ನೀಡಲ್ ಬಾರ್ ಥ್ರೆಡ್ ಗೈಡ್ : ಕರ್ವ್ಡ್ ವಿಧ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಉಷಾ ಉಮಂಗ್ ಡಿಲಕ್ಸ್ ಹೊಲಿಗೆ ಮೆಷಿನ್ ಒಂದು ಸ್ಟ್ಯಾಂಡರ್ಡ್ ನೇರ ಹೊಲಿಗೆ ಮೆಷಿನ್ ಆಗಿದ್ದು, ಆಕರ್ಷಕ ಹಸಿರು ಬಣ್ಣದಲ್ಲಿ ಬರುತ್ತದೆ. ಚೌಕಾಕಾರದ ಆರ್ಮ್ ಬಾಡಿಯನ್ನು ಹೊಂದಿರುವುದರಿಂದ ಈ ಮೆಷಿನ್ ಗಟ್ಟಿಮುಟ್ಟಾಗಿದೆ ಮತ್ತು ಹೆಚ್ಚು ಕಾಲ ಬಾಳಿಕೆ ಬರುತ್ತದೆ. ಇತರೆ ವೈಶಿಷ್ಟ್ಯತೆಗಳೆಂದರೆ ಆಟೊ ಟ್ರಿಪ್ಪಿಂಗ್, ಸೂಕ್ತವಾದ ಹೊಲಿಗೆ ರಚನೆ ಮತ್ತು ಏಕರೂಪದ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್ ಹಾಗೂ ಬಾಬಿನ್‌ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ ವಿಧದ ಸ್ಲೈಡ್ ಪ್ಲೇಟ್. ಅಷ್ಟೇ ಅಲ್ಲದೆ ಇದು ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್ಅನ್ನೂ ಹೊಂದಿದೆ.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536240834268-016e8075-340b"][vc_column_text]
  • ಐಎಸ್ಐ ಗುರುತು
  • ಚೌಕಾಕಾರದ ಆರ್ಮ್ ಬಾಡಿ
  • ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
  • ಏಕರೂಪದ ಬಾಬಿನ್ ವೈಂಡಿಂಗ್‌ಗಾಗಿ ಆಟೊ ಟ್ರಿಪ್ಪಿಂಗ್ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಅದು ಸೂಕ್ತವಾದ ಹೊಲಿಗೆ ರಚನೆಯನ್ನು ನೀಡುತ್ತದೆ.
  • ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್.
  • ಬಾಬಿನ್‌ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ ವಿಧದ ಸ್ಲೈಡ್ ಪ್ಲೇಟ್.
  • ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
  • ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
  • ಎಕಾನಮಿ ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಮೆಷಿನ್‌ನ ಬಣ್ಣ : ಗಾಢ ಹಸಿರು
2)      ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ : ಕ್ಯಾಮ್ ಮೋಶನ್
3)      ನೀಡಲ್ ಬಾರ್ ಥ್ರೆಡ್ ಗೈಡ್ : ಕರ್ವ್ಡ್ ವಿಧ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
Product Info
bandhan tailoring machine

બંધન

usha supreme tailoring machine

ಟೇಲರ್ ಸುಪ್ರೀಮ್

Umang deluxe

ಉಮಂಗ್ ಡಿಎಲ್ಎಕ್ಸ್