Price
MRP: ₹ 5 390.00 (INCL. OF ALL TAXES)
-
MRP: ₹ 6 230.00 (INCL. OF ALL TAXES)
Description [vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಬಂಧನ್ ಡಿಲಕ್ಸ್ ಹೊಲಿಗೆ ಮೆಷಿನ್‌ ಗಟ್ಟಿಮುಟ್ಟಾದ ನೋಟದೊಂದಿಗೆ ಆಕರ್ಷಕ ಚೌಕಾಕಾರದ ಆರ್ಮ್ ಬಾಡಿಯೊಂದಿಗೆ ಬರುತ್ತದೆ. ಅದರ ಅನನ್ಯವಾದ ಕಂದು ಬಣ್ಣವು ಮೆಷಿನ್‌ಗೆ ಸೊಗಸಾದ ಮತ್ತು ಅಂದವಾದ ನೋಟವನ್ನು ಒದಗಿಸುತ್ತದೆ. ಇದು ಆಟೊ ಟ್ರಿಪ್ಪಿಂಗ್, ಪರಿಪೂರ್ಣ ಹೊಲಿಗೆ ರಚನೆ ಮತ್ತು ಏಕಪ್ರಕಾರದ ಬಾಬಿನ್ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್ ಹಾಗೂ ಬಾಬಿನ್ಅನ್ನು ಸುಲಭವಾಗಿ ಒಳಸೇರಿಸಲು ಸ್ಲೈಡ್ ಪ್ಲೇಟ್ ಮೊದಲಾದ ವೈಶಿಷ್ಟ್ಯತೆಗಳನ್ನು ಹೊಂದಿದೆ.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536239792878-266e6009-4dec"][vc_column_text]
  • ಐಎಸ್ಐ ಗುರುತು ಹೊಂದಿದೆ
  • ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ಮೆಕ್ಯಾನಿಸಂನೊಂದಿಗೆ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
  • ಬಾಬಿನ್‌ನ ಏಕಪ್ರಕಾರದ ವೈಂಡಿಂಗ್‌ಗಾಗಿ ಮತ್ತು ಪರಿಪೂರ್ಣ ಹೊಲಿಗೆಯ ರಚನೆಗಾಗಿ ಆಟೊ ಟ್ರಿಪ್ಪಿಂಗ್ ಬಾಬಿನ್ ವೈಂಡರ್.
  • ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
  • ಕ್ಲೋಸ್ಡ್ ವಿಧದ ಶಟಲ್ ರೇಸ್.
  • ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
  • ಎಕಾನಮಿ ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಬಾಡಿಯ ಆಕಾರ : ಚೌಕಾಕಾರ
2)      ಮೆಷಿನ್‌ನ ಬಣ್ಣ : ಕಂದು
3)      ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ : ಕ್ಯಾಮ್ ಮೋಶನ್
4)      ನೀಡಲ್ ಬಾರ್ ಥ್ರೆಡ್ ಗೈಡ್ : ಕರ್ವ್ಡ್ ವಿಧ
5)      ನೀಡಲ್ ಪ್ಲೇಟ್ ಮತ್ತು ಸ್ಲೈಡ್ ಪ್ಲೇಟ್ : ಸ್ಲೈಡ್ ವಿಧ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ನೋವಾ ಹೊಲಿಗೆ ಮೆಷಿನ್ ಸಮಕಾಲೀನ ನೋಟವನ್ನು ಹೊಂದಿರುವ ಆಧುನಿಕ ಕಾಲದ ಮೆಷಿನ್ ಆಗಿದ್ದು, ಸುಲಭವಾಗಿ ಸಾಗಿಸಲು ನೆರವಾಗಲು ಇದಕ್ಕೆ ಹ್ಯಾಂಡಲ್ಅನ್ನು ಜೋಡಿಸಲಾಗಿದೆ ಹಾಗೂ ಅಲ್ಯುಮಿನಿಯಂ ಡೈ ಕಾಸ್ಟ್ ಬಾಡಿಯನ್ನು ಹೊಂದಿರುವ ಇದು ಹಗುರವಾದ ಸುಧಾರಿತ ನೇರ ಹೊಲಿಗೆಯ ಮೆಷಿನ್ ಆಗಿದೆ. ಈ ಮೆಷಿನ್ ಫೂಟ್ ಮೆಕ್ಯಾನಿಸಂನ ನೆರವಿನಿಂದ ಕಾರ್ಯಾಚರಿಸುತ್ತದೆ. ಇದು ಹೊಲಿಯುವ ಜಾಗದಲ್ಲಿ ಚೆನ್ನಾಗಿ ಕಾಣಲು ಬ್ಯಾಟರಿಯಿಂದ ಚಾಲಿತ ಬಿಲ್ಟ್ ಇನ್ ಎಲ್ಇಡಿ ಲೈಟ್‌ಅನ್ನು ಹೊಂದಿದೆ ಹಾಗೂ ಬಿಲ್ಟ್ ಇನ್ ಥ್ರೆಡ್ ಕಟರ್, ಫ್ಯಾಬ್ರಿಕ್ ಸೆಲೆಕ್ಟರ್ ನಾಬ್, ಆಟೊ ಟ್ರಿಪ್ಪಿಂಗ್, ಸೂಕ್ತವಾದ ಹೊಲಿಗೆ ರಚನೆ ಮತ್ತು ಏಕರೂಪದ ಬಾಬಿನ್ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್ ಮೊದಲಾದ ವೈಶಿಷ್ಟ್ಯತೆಗಳನ್ನು ಒಳಗೊಂಡಿದೆ.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536325492343-53c678ed-6bc0"][vc_column_text]
  • ಆಧುನಿಕ ಮತ್ತು ಸಮಕಾಲೀನ ನೋಟ.
  • ಅಲ್ಯುಮಿನಿಯಂ ಡೈ ಕಾಸ್ಟ್ ಬಾಡಿಯನ್ನು ಹೊಂದಿರುವ ಹಗುರವಾದ ಸುಧಾರಿತ ನೇರ ಹೊಲಿಗೆಯ ಮೆಷಿನ್, ಹ್ಯಾಂಡಲ್ಅನ್ನು ಹೊಂದಿರುವುದರಿಂದ ಅದನ್ನು ಸುಲಭವಾಗಿ ಸಾಗಿಸಬಹುದು.
  • ಹೊಲಿಯುವ ಜಾಗದಲ್ಲಿ ಚೆನ್ನಾಗಿ ಕಾಣಲು ಬ್ಯಾಟರಿಯಿಂದ ಚಾಲಿತ ಬಿಲ್ಟ್ ಇನ್ ಎಲ್ಇಡಿ ಲೈಟ್‌
  • ಕತ್ತರಿಗಳ ಬಳಕೆಯನ್ನು ಕಡಿಮೆ ಮಾಡಲು ಬಿಲ್ಟ್ ಇನ್ ಥ್ರೆಡ್ ಕಟರ್.
  • ಹೊಲಿಗೆ ಮತ್ತು ಎಂಬ್ರಾಯ್ಡರಿಗೆ ಅನುವು ಮಾಡಿಕೊಡಲು ಫೀಡ್ ಡಾಗ್‌ಗಳ ಸ್ಥಾನವನ್ನು ಸರಿಹೊಂದಿಸುವುದಕ್ಕಾಗಿ ಫೀಡ್ ಡ್ರಾಪ್ ನಾಬ್.
  • ವಿವಿಧ ಫ್ಯಾಬ್ರಿಕ್‌ಗಳ ಮೇಲೆ ಸರಾಗವಾಗಿ ಕೆಲಸ ಮಾಡಲು ಅಡ್ವಾನ್ಸ್ ಪ್ರೆಸ್ಸರ್ ಅಡ್ಜಸ್ಟರ್.
  • ಕ್ವಿಲ್ಟಿಂಗ್ ಮತ್ತು ಡೆನಿಮ್‌ನಂತಹ ಭಾರದ ಫ್ಯಾಬ್ರಿಕ್ ಮೇಲೆ ಕೆಲಸ ಮಾಡಲು ಹೆಚ್ಚುವರಿ ಪ್ರೆಸ್ಸರ್ ಫೂಟ್ ಲಿಫ್ಟ್.
  • ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ರಚನೆಗಾಗಿ ಒನ್ ಟಚ್ ರಿವರ್ಸ್ ಹೊಲಿಗೆ ಬಟನ್.
  • ಸೂಕ್ತವಾದ ಹೊಲಿಗೆಗಾಗಿ ಕ್ಯಾಲಿಬ್ರೇಟೆಡ್ ಥ್ರೆಡ್ ಟೆನ್ಷನ್ ಅಡ್ಜಸ್ಟರ್.
  • ಸುಲಭ ಕಾರ್ಯಾಚರಣೆಗಾಗಿ ಡಯಲ್ ವಿಧದ ಸ್ಟಿಚ್ ಲೆಂತ್ ಅಡ್ಜಸ್ಟರ್.
  • ಪ್ರೆಸ್ಸರ್ ಫೂಟ್ಅನ್ನು ಸುಲಭವಾಗಿ ಜೋಡಿಸಲು ಮತ್ತು ತೆಗೆಯಲು ಪ್ರೆಸ್ಸರ್ ಫೂಟ್ ಮೇಲೆ ಸ್ನ್ಯಾಪ್.
  • ಅನುಕೂಲಕರ ಸಮಾಂತರ ಹೊಲಿಗೆಗಾಗಿ ಗ್ರ್ಯಾಜ್ವೇಟೆಡ್ ನೀಡಲ್ ಪ್ಲೇಟ್.
  • ಮೆಂಟೆನೆನ್ಸ್ ರಹಿತ ಮೆಷಿನ್ ಏಕೆಂದರೆ ಕನಿಷ್ಠ ಆಯಿಲಿಂಗ್ ಸಾಕಾಗುತ್ತದೆ.
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಬಾಬಿನ್ ಸಿಸ್ಟಮ್ : ಅಡ್ವಾನ್ಸ್ ಸ್ಪಿಂಡಲ್ ವಿಧ
2)      ಬಾಡಿಯ ಆಕಾರ : ಚೌಕಾಕಾರ
3)      ಮೆಷಿನ್ ಬಣ್ಣ : ಡ್ಯುಯಲ್ ಕಲರ್
5)      ಶಟಲ್ ರೇಸ್ : ಓಪನ್ ವಿಧ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಉಷಾ ಲಿಂಕ್ ಡಿಲಕ್ಸ್ ಹೊಲಿಗೆ ಮೆಷಿನ್ ಒಂದು ಆಧುನಿಕ ನೇರ ಹೊಲಿಗೆ ಮೆಷಿನ್ ಆಗಿದ್ದು, ಇದು ಶಬ್ದರಹಿತ ಹೊಲಿಗೆಗಾಗಿ ಲಿಂಕ್ ಮೋಶನ್ ಮೆಕ್ಯಾನಿಸಂನಿಂದ ಕಾರ್ಯಾಚರಿಸುತ್ತದೆ. ದಕ್ಷತೆ ಮತ್ತು ಉತ್ಪಾದಕತೆಯನ್ನು ಸೇರಿಸಲು ಈ ಮೆಷಿನ್ 1000 ಎಸ್‌ಪಿಎಂ (ಪ್ರತಿ ನಿಮಿಷಕ್ಕೆ ಹೊಲಿಗೆ) ವೇಗದಲ್ಲಿ ಕಾರ್ಯನಿರ್ವಹಿಸಲು ಸಮರ್ಥವಾಗಿದೆ. ಈ ಮಾಡೆಲ್ ಚೌಕಾಕಾರದ ಆರ್ಮ್ ಬಾಡಿಯೊಂದಿಗೆ ಬರುತ್ತದೆ, ಅದರಿಂದಾಗಿ ಅದು ಗಟ್ಟಿಮುಟ್ಟಾಗಿದೆ ಮತ್ತು ಹೆಚ್ಚು ಬಾಳಿಕೆ ಬರುತ್ತದೆ.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536325712738-f1d77afa-23ad"][vc_column_text]
  • ಐಎಸ್ಐ ಗುರುತು ಹೊಂದಿದೆ
  • ಚೌಕಾಕಾರದ ಆರ್ಮ್ ಬಾಡಿಯು ಅದನ್ನು ಗಟ್ಟಿಮುಟ್ಟಾಗಿರುವಂತೆ ಮತ್ತು ಹೆಚ್ಚು ಬಾಳಿಕೆ ಬರುವಂತೆ ಮಾಡುತ್ತದೆ.
  • ಶಬ್ದರಹಿತ ಹೊಲಿಗೆಗಾಗಿ ಲಿಂಕ್ ಮೋಶನ್ ಮೆಕ್ಯಾನಿಸಂ.
  • ಉತ್ತಮ ದಕ್ಷತೆಗಾಗಿ 1000 ಎಸ್‌ಪಿಎಂ ವರೆಗಿನ ಅಧಿಕ ವೇಗ.
  • ಸುಲಭ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ರೌಂಡ್ ವಿಧದ ಸ್ಟಿಚ್ ರೆಗ್ಯುಲೇಟರ್.
  • ಸೂಕ್ತವಾದ ಹೊಲಿಗೆಯ ರಚನೆಗೆ ನೆರವಾಗುವ ಬಾಬಿನ್‌ನ ಏಕಪ್ರಕಾರದ ವೈಂಡಿಂಗ್‌ಗಾಗಿ ಆಟೊ ಟ್ರಿಪ್ಪಿಂಗ್ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್.
  • ಬಾಬಿನ್ ಮತ್ತು ಬಾಬಿನ್ ಕೇಸ್‌ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ಡ್ ವಿಧದ ನೀಡಲ್ ಪ್ಲೇಟ್.
  • ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್.
  • ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
  • ಎಕಾನಮಿ ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಮೆಷಿನ್‌ನ ಬಣ್ಣ : ಕಪ್ಪು
2)      ನೀಡಲ್ ಬಾರ್ ಥ್ರೆಡ್ ಗೈಡ್ : ಕರ್ವ್ಡ್ ವಿಧ
4)      ಒತ್ತಡದ ಹೊಂದಾಣಿಕೆ : ಸ್ಕ್ರೂ ವಿಧ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
Product Info
Bandhan Delux Without Cover

ಬಂಧನ್ ಡಿಎಲ್ಎಕ್ಸ್

usha nova foot operated tailoring machine

ನೋವಾ ಫೂಟ್

industrial tailoring machine

ಲಿಂಕ್ ಡಿಎಲ್ಎಕ್ಸ್