Price 7 400.00 500.00 5 750.00
Description [vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಸ್ಟ್ರೀಮ್‌ಲೈನ್ಡ್ ಹೊಲಿಗೆ ಮೆಷಿನ್ ವಿಭಿನ್ನವಾಗಿ ಕಾಣಲು ಕಾರಣವೇನೆಂದರೆ ಅದಕ್ಕೆ ಗಟ್ಟಿಮುಟ್ಟಾದ ನೋಟವನ್ನು ನೀಡುವ ಚೌಕಾಕಾರದ ಆರ್ಮ್ ಮತ್ತು ಅದರ ಹೊಳೆಯುವ ಡ್ಯುಯಲ್ ಕಲರ್. ನಿಮ್ಮ ಹೊಲಿಗೆಯ ಅನುಭವವನ್ನು ಅನುಕೂಲಕರವಾಗಿಸಲು ಅದು ಬಿಲ್ಟ್ ಇನ್ ಲೈಟ್ಅನ್ನೂ ಸಹ ಹೊಂದಿದೆ, ಅದು ಹೊಲಿಯುವ ಜಾಗದಲ್ಲಿ ಚೆನ್ನಾಗಿ ಕಾಣುವಂತೆ ಮಾಡುತ್ತದೆ. ಹಗುರ, ಮಧ್ಯಮ ಮತ್ತು ಭಾರದ ಫ್ಯಾಬ್ರಿಕ್‌ಗಳಿಗಾಗಿ ಪ್ರೆಶರ್ ಅಡ್ಜಸ್ಟರ್, ಫ್ಯಾಬ್ರಿಕ್‌ಗಳ ಹೊಲಿಗೆ ಆಯ್ಕೆಗಾಗಿ ಫ್ಯಾಬ್ರಿಕ್ ಸೆಲೆಕ್ಟರ್ ಮತ್ತು ಇತರೆ ವೈಶಿಷ್ಟ್ಯತೆಗಳು ಅಡಚಣೆರಹಿತ ಹೊಲಿಗೆಗೆ ಇದನ್ನು ಸೂಕ್ತವಾಗುವಂತೆ ಮಾಡುತ್ತವೆ.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536240194395-43cb292f-a251"][vc_column_text]
  • ಐಎಸ್ಐ ಗುರುತು ಹೊಂದಿದೆ
  • ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ಮೆಕ್ಯಾನಿಸಂನೊಂದಿಗೆ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
  • ಬಾಬಿನ್‌ನ ಏಕಪ್ರಕಾರದ ವೈಂಡಿಂಗ್‌ಗಾಗಿ ಮತ್ತು ಪರಿಪೂರ್ಣ ಹೊಲಿಗೆಯ ರಚನೆಗಾಗಿ ಆಟೊ ಟ್ರಿಪ್ಪಿಂಗ್ ಬಾಬಿನ್ ವೈಂಡರ್.
  • ಹಗುರ, ಮಧ್ಯಮ ಮತ್ತು ಭಾರದ ಫ್ಯಾಬ್ರಿಕ್‌ಗಳಿಗಾಗಿ ಪ್ರೆಶರ್ ಅಡ್ಜಸ್ಟರ್
  • ಕ್ಲೋಸ್ಡ್ ವಿಧದ ಶಟಲ್ ರೇಸ್.
  • ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
  • ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಬಾಡಿಯ ಆಕಾರ : ಚೌಕಾಕಾರ
2)      ಮೆಷಿನ್‌ನ ಬಣ್ಣ : ಡ್ಯುಯಲ್ ಕಲರ್
3)      ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ : ಕ್ಯಾಮ್ ಮೋಶನ್
4)      ನೀಡಲ್ ಬಾರ್ ಥ್ರೆಡ್ ಗೈಡ್ : ಕರ್ವ್ಡ್ ವಿಧ
5)      ನೀಡಲ್ ಪ್ಲೇಟ್ ಮತ್ತು ಸ್ಲೈಡ್ ಪ್ಲೇಟ್ : ಸ್ಲೈಡ್ ವಿಧ
6)      ಸ್ಟಿಚ್ ರೆಗ್ಯುಲೇಟರ್ : ಲಾಕಿಂಗ್ ವ್ಯವಸ್ಥೆಯೊಂದಿಗೆ ಲಿವರ್ ವಿಧ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="Description" tab_id="1534920717480-27b18fff-a727"][vc_column_text]This foot will hold one, two or three fine cords or threads. A variety of utility and decorative stitches can be sewn over the cords to couch them onto base fabric. Country of Origin: Taiwan
Buy now
[/vc_column_text][/vc_tta_section][vc_tta_section title="Features" tab_id="1536372710187-97eeb338-a1a2"][vc_column_text]
  • A variety of utility or decorative stitches can be sewn over the cords to couch them onto base fabrics.
  • The 3-way cording foot can hold up to 3 cords
[/vc_column_text][/vc_tta_section][vc_tta_section title="Technical Specifications" tab_id="1534920825009-d2bd03d2-fe4d"][vc_column_text]Useful for : Embellishing the surface of the garment.[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಬಂಧನ್ ಡಿಲಕ್ಸ್ ಹೊಲಿಗೆ ಮೆಷಿನ್‌ ಗಟ್ಟಿಮುಟ್ಟಾದ ನೋಟದೊಂದಿಗೆ ಆಕರ್ಷಕ ಚೌಕಾಕಾರದ ಆರ್ಮ್ ಬಾಡಿಯೊಂದಿಗೆ ಬರುತ್ತದೆ. ಅದರ ಅನನ್ಯವಾದ ಕಂದು ಬಣ್ಣವು ಮೆಷಿನ್‌ಗೆ ಸೊಗಸಾದ ಮತ್ತು ಅಂದವಾದ ನೋಟವನ್ನು ಒದಗಿಸುತ್ತದೆ. ಇದು ಆಟೊ ಟ್ರಿಪ್ಪಿಂಗ್, ಪರಿಪೂರ್ಣ ಹೊಲಿಗೆ ರಚನೆ ಮತ್ತು ಏಕಪ್ರಕಾರದ ಬಾಬಿನ್ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್ ಹಾಗೂ ಬಾಬಿನ್ಅನ್ನು ಸುಲಭವಾಗಿ ಒಳಸೇರಿಸಲು ಸ್ಲೈಡ್ ಪ್ಲೇಟ್ ಮೊದಲಾದ ವೈಶಿಷ್ಟ್ಯತೆಗಳನ್ನು ಹೊಂದಿದೆ.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536239792878-266e6009-4dec"][vc_column_text]
  • ಐಎಸ್ಐ ಗುರುತು ಹೊಂದಿದೆ
  • ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ಮೆಕ್ಯಾನಿಸಂನೊಂದಿಗೆ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
  • ಬಾಬಿನ್‌ನ ಏಕಪ್ರಕಾರದ ವೈಂಡಿಂಗ್‌ಗಾಗಿ ಮತ್ತು ಪರಿಪೂರ್ಣ ಹೊಲಿಗೆಯ ರಚನೆಗಾಗಿ ಆಟೊ ಟ್ರಿಪ್ಪಿಂಗ್ ಬಾಬಿನ್ ವೈಂಡರ್.
  • ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
  • ಕ್ಲೋಸ್ಡ್ ವಿಧದ ಶಟಲ್ ರೇಸ್.
  • ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
  • ಎಕಾನಮಿ ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಬಾಡಿಯ ಆಕಾರ : ಚೌಕಾಕಾರ
2)      ಮೆಷಿನ್‌ನ ಬಣ್ಣ : ಕಂದು
3)      ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ : ಕ್ಯಾಮ್ ಮೋಶನ್
4)      ನೀಡಲ್ ಬಾರ್ ಥ್ರೆಡ್ ಗೈಡ್ : ಕರ್ವ್ಡ್ ವಿಧ
5)      ನೀಡಲ್ ಪ್ಲೇಟ್ ಮತ್ತು ಸ್ಲೈಡ್ ಪ್ಲೇಟ್ : ಸ್ಲೈಡ್ ವಿಧ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
Product Info
Usha Streamlined Sewing Machine

ಸ್ಟ್ರೀಮ್‌ಲೈನ್ಡ್

usha stitching machine

Sewing Machine Foot Accessories
3 Way Cording Foot

Bandhan Delux Without Cover

ಬಂಧನ್ ಡಿಎಲ್ಎಕ್ಸ್