Description |
[vc_row][vc_column][vc_tta_accordion][vc_tta_section title="വിവരണം" tab_id="1534920717480-27b18fff-a727"][vc_column_text]ലിവർ ടൈപ്പ് സ്റ്റിച്ച് റെഗുലേറ്റർ, ഒരു ഓട്ടോ ട്രിപ്പിംഗ് ബോബിൻ വൈൻഡർ, എളുപ്പത്തിൽ അറ്റകുറ്റപ്പണികൾക്കായി ഓപ്പൺ ടൈപ്പ് ഷട്ടിൽ റേസ്, തുണിയുടെ മേല് നീഡില് ബാറിന്റെ മർദ്ദം എളുപ്പത്തിൽ ക്രമീകരിക്കാൻ ഒരു സ്ക്രൂ ടൈപ്പ് പ്രസ്സർ, ബോബിൻ എളുപ്പത്തിൽ ഉൾപ്പെടുത്തുന്നതിനായി ഒരു ഹിഞ്ച് തരം സ്ലൈഡ് പ്ലെയ്റ്റ്. എന്നിവയുൾപ്പെടെ നിരവധി സവിശേഷതകൾ Usha ഉമംഗ് കോംപോസിറ്റ് തയ്യൽ മെഷീനിൽ ലഭ്യമാണ്.
[/vc_column_text][/vc_tta_section][vc_tta_section title="സവിശേഷതകള്" tab_id="1536584072220-e00fdb6c-b273"][vc_column_text]
- ഐ.എസ്.ഐ മാർക്ക്
- എളുപ്പത്തിലുള്ള ഫോർവേർഡ്, റിവേഴ്സ് സ്റ്റിച്ച് നിയന്ത്രണത്തിനായി ലിവർ ടൈപ്പ് സ്റ്റിച്ച് റെഗുലേറ്റർ.
- യൂണിഫോം ബോബിൻ വിൻഡിംഗിനായി ഓട്ടോ ട്രിപ്പിംഗ് സ്പ്രിംഗ് ലോഡുചെയ്ത ബോബിന് വൈന്റര്, മികച്ച സ്റ്റിച്ച് രൂപീകരണത്തിന് കാരണമാകുന്നു.
- എളുപ്പത്തിലുള്ള പരിപാലനത്തിനായി ഓപ്പൺ ടൈപ്പ് ഷട്ടിൽ റേസ്.
- ബോബിൻ എളുപ്പത്തിൽ ചേർക്കുന്നതിന് ഹിഞ്ച് ടൈപ്പ് സ്ലൈഡ് പ്ലേറ്റ്.
- സൂചി ബാർ മർദ്ദം നിയന്ത്രിക്കുന്നതിനുള്ള സ്ക്രൂ ടൈപ്പ് പ്രെഷര് ക്രമീകരണം.
- ഹാൻഡ് വേരിയന്റായി മാത്രം ലഭിക്കുന്നു. നിങ്ങൾ ഇഷ്ടപ്പെടുന്ന ഒരാൾക്ക് സമ്മാനം നല്കാന് മികച്ച ചോയ്സ്.
- മോട്ടോർ ഉപയോഗിച്ച് പ്രവർത്തിക്കാനുള്ള ഓപ്ഷൻ.
[/vc_column_text][/vc_tta_section][vc_tta_section title="സാങ്കേതിക വിവരണം" tab_id="1534920825009-d2bd03d2-fe4d"][vc_column_text]
1) ശരീരം |
: |
വട്ടം |
2) മെഷീൻ നിറം |
: |
കറുപ്പ് |
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row][vc_row][vc_column][vc_column_text]
[/vc_column_text][/vc_column][/vc_row] |
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಉಷಾ ಉಮಂಗ್ ಡಿಲಕ್ಸ್ ಹೊಲಿಗೆ ಮೆಷಿನ್ ಒಂದು ಸ್ಟ್ಯಾಂಡರ್ಡ್ ನೇರ ಹೊಲಿಗೆ ಮೆಷಿನ್ ಆಗಿದ್ದು, ಆಕರ್ಷಕ ಹಸಿರು ಬಣ್ಣದಲ್ಲಿ ಬರುತ್ತದೆ. ಚೌಕಾಕಾರದ ಆರ್ಮ್ ಬಾಡಿಯನ್ನು ಹೊಂದಿರುವುದರಿಂದ ಈ ಮೆಷಿನ್ ಗಟ್ಟಿಮುಟ್ಟಾಗಿದೆ ಮತ್ತು ಹೆಚ್ಚು ಕಾಲ ಬಾಳಿಕೆ ಬರುತ್ತದೆ. ಇತರೆ ವೈಶಿಷ್ಟ್ಯತೆಗಳೆಂದರೆ ಆಟೊ ಟ್ರಿಪ್ಪಿಂಗ್, ಸೂಕ್ತವಾದ ಹೊಲಿಗೆ ರಚನೆ ಮತ್ತು ಏಕರೂಪದ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್ ಹಾಗೂ ಬಾಬಿನ್ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ ವಿಧದ ಸ್ಲೈಡ್ ಪ್ಲೇಟ್. ಅಷ್ಟೇ ಅಲ್ಲದೆ ಇದು ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್ಅನ್ನೂ ಹೊಂದಿದೆ.
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536240834268-016e8075-340b"][vc_column_text]
- ಐಎಸ್ಐ ಗುರುತು
- ಚೌಕಾಕಾರದ ಆರ್ಮ್ ಬಾಡಿ
- ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
- ಏಕರೂಪದ ಬಾಬಿನ್ ವೈಂಡಿಂಗ್‌ಗಾಗಿ ಆಟೊ ಟ್ರಿಪ್ಪಿಂಗ್ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಅದು ಸೂಕ್ತವಾದ ಹೊಲಿಗೆ ರಚನೆಯನ್ನು ನೀಡುತ್ತದೆ.
- ಸುಲಭ ನಿರ್ವಹಣೆಗಾಗಿ ಓಪನ್ ವಿಧದ ಶಟಲ್ ರೇಸ್.
- ಬಾಬಿನ್‌ಅನ್ನು ಸುಲಭವಾಗಿ ಒಳಸೇರಿಸಲು ಹಿಂಜ್ ವಿಧದ ಸ್ಲೈಡ್ ಪ್ಲೇಟ್.
- ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
- ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
- ಎಕಾನಮಿ ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ
- ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1) ಮೆಷಿನ್‌ನ ಬಣ್ಣ |
: |
ಗಾಢ ಹಸಿರು |
2) ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ |
: |
ಕ್ಯಾಮ್ ಮೋಶನ್ |
3) ನೀಡಲ್ ಬಾರ್ ಥ್ರೆಡ್ ಗೈಡ್ |
: |
ಕರ್ವ್ಡ್ ವಿಧ |
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row] |
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಉಷಾ ಅವರ ನೇರ ಹೊಲಿಗೆ ಮೆಷಿನ್‌ಗಳ ಶ್ರೇಣಿಯ ಭಾಗವಾಗಿರುವ ಆನಂದ್ ಹೊಲಿಗೆ ಮೆಷಿನ್ ಹೆಸರೇ ಸೂಚಿಸುವಂತೆ ಖಂಡಿತವಾಗಿಯೂ ನಿಮಗೆ ಆನಂದವನ್ನು ತರುತ್ತದೆ. ಇದು ಆಟೊ ಟ್ರಿಪ್ಪಿಂಗ್, ಪರಿಪೂರ್ಣ ಹೊಲಿಗೆ ರಚನೆ ಮತ್ತು ಏಕಪ್ರಕಾರದ ಬಾಬಿನ್ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್ ಹಾಗೂ ಬಾಬಿನ್ಅನ್ನು ಸುಲಭವಾಗಿ ಒಳಸೇರಿಸಲು ಸ್ಲೈಡ್ ಪ್ಲೇಟ್ ಮೊದಲಾದ ವೈಶಿಷ್ಟ್ಯತೆಗಳನ್ನು ಹೊಂದಿದೆ.
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536239290184-f30dcdf4-8aba"][vc_column_text]
- ಎಸ್ಐ ಗುರುತು ಹೊಂದಿದೆ
- ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ಮೆಕ್ಯಾನಿಸಂನೊಂದಿಗೆ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
- ಬಾಬಿನ್‌ನ ಏಕಪ್ರಕಾರದ ವೈಂಡಿಂಗ್‌ಗಾಗಿ ಮತ್ತು ಪರಿಪೂರ್ಣ ಹೊಲಿಗೆಯ ರಚನೆಗಾಗಿ ಆಟೊ ಟ್ರಿಪ್ಪಿಂಗ್ ಬಾಬಿನ್ ವೈಂಡರ್.
- ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
- ಕ್ಲೋಸ್ಡ್ ವಿಧದ ಶಟಲ್ ರೇಸ್.
- ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
- ಎಕಾನಮಿ ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ
- ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1) ಬಾಡಿಯ ಆಕಾರ |
: |
ದುಂಡಗೆ |
2) ಮೆಷಿನ್‌ನ ಬಣ್ಣ |
: |
ಕಪ್ಪು |
3) ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ |
: |
ಕ್ಯಾಮ್ ಮೋಶನ್ |
4) ನೀಡಲ್ ಬಾರ್ ಥ್ರೆಡ್ ಗೈಡ್ |
: |
ಕರ್ವ್ಡ್ ವಿಧ |
5) ನೀಡಲ್ ಪ್ಲೇಟ್ ಮತ್ತು ಸ್ಲೈಡ್ ಪ್ಲೇಟ್ |
: |
ಸ್ಲೈಡ್ ವಿಧ |
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row] |
|