Price
MRP: ₹ 5 100.00 (INCL. OF ALL TAXES)
MRP: ₹ 5 575.00 (INCL. OF ALL TAXES)
MRP: ₹ 5 390.00 (INCL. OF ALL TAXES)
Description [vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಉಷಾ ಅವರ ನೇರ ಹೊಲಿಗೆ ಮೆಷಿನ್‌ಗಳ ಶ್ರೇಣಿಯ ಭಾಗವಾಗಿರುವ ಆನಂದ್ ಹೊಲಿಗೆ ಮೆಷಿನ್ ಹೆಸರೇ ಸೂಚಿಸುವಂತೆ ಖಂಡಿತವಾಗಿಯೂ ನಿಮಗೆ ಆನಂದವನ್ನು ತರುತ್ತದೆ. ಇದು ಆಟೊ ಟ್ರಿಪ್ಪಿಂಗ್, ಪರಿಪೂರ್ಣ ಹೊಲಿಗೆ ರಚನೆ ಮತ್ತು ಏಕಪ್ರಕಾರದ ಬಾಬಿನ್ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್ ಹಾಗೂ ಬಾಬಿನ್ಅನ್ನು ಸುಲಭವಾಗಿ ಒಳಸೇರಿಸಲು ಸ್ಲೈಡ್ ಪ್ಲೇಟ್ ಮೊದಲಾದ ವೈಶಿಷ್ಟ್ಯತೆಗಳನ್ನು ಹೊಂದಿದೆ.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536239290184-f30dcdf4-8aba"][vc_column_text]
  • ಎಸ್ಐ ಗುರುತು ಹೊಂದಿದೆ
  • ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ಮೆಕ್ಯಾನಿಸಂನೊಂದಿಗೆ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
  • ಬಾಬಿನ್‌ನ ಏಕಪ್ರಕಾರದ ವೈಂಡಿಂಗ್‌ಗಾಗಿ ಮತ್ತು ಪರಿಪೂರ್ಣ ಹೊಲಿಗೆಯ ರಚನೆಗಾಗಿ ಆಟೊ ಟ್ರಿಪ್ಪಿಂಗ್ ಬಾಬಿನ್ ವೈಂಡರ್.
  • ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
  • ಕ್ಲೋಸ್ಡ್ ವಿಧದ ಶಟಲ್ ರೇಸ್.
  • ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
  • ಎಕಾನಮಿ ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಬಾಡಿಯ ಆಕಾರ : ದುಂಡಗೆ
2)      ಮೆಷಿನ್‌ನ ಬಣ್ಣ : ಕಪ್ಪು
3)      ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ : ಕ್ಯಾಮ್ ಮೋಶನ್
4)      ನೀಡಲ್ ಬಾರ್ ಥ್ರೆಡ್ ಗೈಡ್ : ಕರ್ವ್ಡ್ ವಿಧ
5)      ನೀಡಲ್ ಪ್ಲೇಟ್ ಮತ್ತು ಸ್ಲೈಡ್ ಪ್ಲೇಟ್ : ಸ್ಲೈಡ್ ವಿಧ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="वर्णन" tab_id="1534920717480-27b18fff-a727"][vc_column_text]उषा रूपा फॅमिली शिलाई मशीन, हे एक असे बेसिक स्ट्रेच स्टिच मशीन आहे ज्यामध्ये सोप्या देखभालीसाठी ओपन टाइप शटल रेस, बॉबिनला सुलभतेने आत घालण्यासाठी हिंज टाइप स्लाइड प्लेट आणि नीडल बार प्रेशर नियंत्रणासाठी स्क्रू टाइप प्रेसर ऍडजस्टमेंट समाविष्ट आहेत. हे रंगांच्या दोन प्रकारांमध्ये उपलब्ध आहेत - काळा आणि मेटॅलिक ग्रीन.
आताच खरेदी करा
[/vc_column_text][/vc_tta_section][vc_tta_section title="वैशिष्ट्ये" tab_id="1536240091261-4ea9b008-e01b"][vc_column_text]
  • आयएसआय मार्क
  • सोप्या फॉरवर्ड आणि रिव्हर्स स्टिच कंट्रोलसाठी लीव्हर टाइप स्टिच रेग्युलेटर.
  • एकसमान बॉबिन वाइंडिंगसाठी ऑटो ट्रिपिंग स्प्रिंग लोडेड वाइंडर ज्यामुळे एकसमान स्टिच निर्मिती होते.
  • सुलभ देखभालीसाठी ओपन टाइप शटल रेस.
  • बॉबिनला सहजपणे आत घालण्यासाठी हिंज टाइप स्लाइड प्लेट.
  • एक्स स्टँड आणि शीट मेटल स्टँडसारख्या इतर फूट प्रकारांसह उपलब्ध.
  • इकॉनॉमी प्लास्टीक बेस कव्हर आणि स्टँडर्ड प्लॅस्टिक बेस कव्हर सारख्या इतर हँड प्रकारांसह उपलब्ध
  • मोटरसह ऑपरेट करण्याचा पर्याय
[/vc_column_text][/vc_tta_section][vc_tta_section title="तांत्रिक माहिती" tab_id="1534920825009-d2bd03d2-fe4d"][vc_column_text]
1)      बॉडीचा आकार : गोल
2)     मशीनचा रंग : काळा
3)      मेटॅलिक थ्रेड टेक अप लीव्हर होल कव्हर : होय
4)      थ्रेड टेक अप लीव्हरची मोशन : कॅम मोशन
5)      नीडल बार थ्रेड गाइड : वक्र प्रकार
7)      प्रेशर ऍडजस्टमेंट : स्क्रूचा प्रकार
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
[vc_row][vc_column][vc_tta_accordion][vc_tta_section title="ವಿವರಣೆ" tab_id="1534920717480-27b18fff-a727"][vc_column_text]ಬಂಧನ್ ಡಿಲಕ್ಸ್ ಹೊಲಿಗೆ ಮೆಷಿನ್‌ ಗಟ್ಟಿಮುಟ್ಟಾದ ನೋಟದೊಂದಿಗೆ ಆಕರ್ಷಕ ಚೌಕಾಕಾರದ ಆರ್ಮ್ ಬಾಡಿಯೊಂದಿಗೆ ಬರುತ್ತದೆ. ಅದರ ಅನನ್ಯವಾದ ಕಂದು ಬಣ್ಣವು ಮೆಷಿನ್‌ಗೆ ಸೊಗಸಾದ ಮತ್ತು ಅಂದವಾದ ನೋಟವನ್ನು ಒದಗಿಸುತ್ತದೆ. ಇದು ಆಟೊ ಟ್ರಿಪ್ಪಿಂಗ್, ಪರಿಪೂರ್ಣ ಹೊಲಿಗೆ ರಚನೆ ಮತ್ತು ಏಕಪ್ರಕಾರದ ಬಾಬಿನ್ ವೈಂಡಿಂಗ್‌ಗಾಗಿ ಸ್ಪ್ರಿಂಗ್ ಲೋಡೆಡ್ ಬಾಬಿನ್ ವೈಂಡರ್, ಸುಲಭ ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ನಿಯಂತ್ರಣಕ್ಕಾಗಿ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್ ಹಾಗೂ ಬಾಬಿನ್ಅನ್ನು ಸುಲಭವಾಗಿ ಒಳಸೇರಿಸಲು ಸ್ಲೈಡ್ ಪ್ಲೇಟ್ ಮೊದಲಾದ ವೈಶಿಷ್ಟ್ಯತೆಗಳನ್ನು ಹೊಂದಿದೆ.
ಈಗ ಖರೀದಿಸಿ
[/vc_column_text][/vc_tta_section][vc_tta_section title="ವೈಶಿಷ್ಟ್ಯತೆಗಳು" tab_id="1536239792878-266e6009-4dec"][vc_column_text]
  • ಐಎಸ್ಐ ಗುರುತು ಹೊಂದಿದೆ
  • ಫಾರ್ವರ್ಡ್ ಮತ್ತು ರಿವರ್ಸ್ ಹೊಲಿಗೆ ಮೆಕ್ಯಾನಿಸಂನೊಂದಿಗೆ ಲಿವರ್ ವಿಧದ ಸ್ಟಿಚ್ ರೆಗ್ಯುಲೇಟರ್.
  • ಬಾಬಿನ್‌ನ ಏಕಪ್ರಕಾರದ ವೈಂಡಿಂಗ್‌ಗಾಗಿ ಮತ್ತು ಪರಿಪೂರ್ಣ ಹೊಲಿಗೆಯ ರಚನೆಗಾಗಿ ಆಟೊ ಟ್ರಿಪ್ಪಿಂಗ್ ಬಾಬಿನ್ ವೈಂಡರ್.
  • ನೀಡಲ್ ಬಾರ್ ಒತ್ತಡವನ್ನು ನಿಯಂತ್ರಿಸಲು ಸ್ಕ್ರೂ ವಿಧದ ಒತ್ತಡ ಹೊಂದಾಣಿಕೆ.
  • ಕ್ಲೋಸ್ಡ್ ವಿಧದ ಶಟಲ್ ರೇಸ್.
  • ಎಕ್ಸ್ ಸ್ಟ್ಯಾಂಡ್ ಮತ್ತು ಶೀಟ್ ಮೆಟಲ್ ಸ್ಟ್ಯಾಂಡ್ ಮೊದಲಾದ ಇತರೆ ಫೂಟ್ ವೇರಿಯಂಟ್‌ಗಳೊಂದಿಗೆ ಲಭ್ಯ.
  • ಎಕಾನಮಿ ಪ್ಲಾಸ್ಟಿಕ್ ಬೇಸ್ ಕವರ್ ಮತ್ತು ಸ್ಟ್ಯಾಂಡರ್ಡ್ ಪ್ಲಾಸ್ಟಿಕ್ ಬೇಸ್ ಕವರ್ ಮೊದಲಾದ ಇತರೆ ಹ್ಯಾಂಡ್ ವೇರಿಯಂಟ್‌ಗಳೊಂದಿಗೆ ಲಭ್ಯ
  • ಮೋಟಾರ್‌ನಿಂದ ಕಾರ್ಯಾಚರಿಸುವ ಆಯ್ಕೆ
[/vc_column_text][/vc_tta_section][vc_tta_section title="ತಾಂತ್ರಿಕ ವೈಶಿಷ್ಟ್ಯತೆಗಳು" tab_id="1534920825009-d2bd03d2-fe4d"][vc_column_text]
1)       ಬಾಡಿಯ ಆಕಾರ : ಚೌಕಾಕಾರ
2)      ಮೆಷಿನ್‌ನ ಬಣ್ಣ : ಕಂದು
3)      ಥ್ರೆಡ್ ಟೇಕ್ ಅಪ್ ಲಿವರ್‌ನ ಮೋಶನ್ : ಕ್ಯಾಮ್ ಮೋಶನ್
4)      ನೀಡಲ್ ಬಾರ್ ಥ್ರೆಡ್ ಗೈಡ್ : ಕರ್ವ್ಡ್ ವಿಧ
5)      ನೀಡಲ್ ಪ್ಲೇಟ್ ಮತ್ತು ಸ್ಲೈಡ್ ಪ್ಲೇಟ್ : ಸ್ಲೈಡ್ ವಿಧ
[/vc_column_text][/vc_tta_section][/vc_tta_accordion][/vc_column][/vc_row][vc_row][vc_column][/vc_column][/vc_row]
Product Info
Industrial Sewing Machine

ಆನಂದ್

tailoring machine

रूपा फॅमिली

Bandhan Delux Without Cover

ಬಂಧನ್ ಡಿಎಲ್ಎಕ್ಸ್